ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವಕ್ಕೆ ಚಾಲನೆ

ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವಕ್ಕೆ ಚಾಲನೆಮಡಿಕೇರಿ: ಮುಳಿಯ ಜ್ಯುವೆಲ್ಸ್ ಮಡಿಕೇರಿಯಲ್ಲಿ ಇಂದು ಜೂನ್ 3ರ ವರೆಗೆ ನಡೆಯುವ ಚಿನ್ನೋತ್ಸವಕ್ಕೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಇದರ ನಿವೃತ್ತ ಆಡಳಿತಾಧಿಕಾರಿಗಳಾದ ಬಿದ್ದಾಟ್ಟಂಡ ಮೇರಿ ನಾಣಯ್ಯ ಮತ್ತು ಸುಂಟಿಕೊಪ್ಪ ಮೂಲದ ಚಲನ ಚಿತ್ರ ನಟಿ ಸಿಂಧು ಲೋಕನಾತ್ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ಸಂಸ್ಥೆಯ ಛೇರ್ಮನ್ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಕೇಶವ ಪ್ರಸಾದ್ ಮುಳಿಯ, ಮಡಿಕೇರಿ ಶಾಖೆಯ ವ್ಯವಸ್ಥಾಪಕರಾದ ಸೋಮಣ್ಣ ತೀತಿಮಾಡ, ಸಹ ವ್ಯವಸ್ಥಾಪಕ ಚಂದ್ರಶೇಖರ್, ಮಾರ್ಕೆಟಿಂಗ್ ಆಫೀಸರ್ ಸಂಜೀವ ಮತ್ತು ಅಪಾರ ಸಂಖ್ಯೆಯ ಗ್ರಾಹಕರು ಹಾಜರಿದ್ದರು.

I am text block. Click edit button to change this text. Lorem ipsum dolor sit amet, consectetur adipiscing elit. Ut elit tellus, luctus nec ullamcorper mattis, pulvinar dapibus leo.

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್
Search Coorg Media
Search Coorg Media
Articles: 938
0 0 votes
Article Rating
Subscribe
Notify of
guest
0 Comments
Newest
Oldest Most Voted
0
Would love your thoughts, please comment.x
()
x