ಎಮ್ಮೆಮಾಡುವಿನಲ್ಲಿ ಶಾಸಕ ಪೊನ್ನಣ್ಣರಿಗೆ ಸನ್ಮಾನ

ಎಮ್ಮೆಮಾಡುವಿನಲ್ಲಿ ಶಾಸಕ ಪೊನ್ನಣ್ಣರಿಗೆ ಸನ್ಮಾನನಾಪೋಕ್ಲು :ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯದ ಮುಖ್ಯಮಂತ್ರಿಗಳ ಕಾನೂನುಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರಿಗೆ ಎಮ್ಮೆ ಮಾಡುವಿನಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ಎಮ್ಮೆಮಾಡು ಶಾದಿ ಮಹಲ್ ನಲ್ಲಿ ಎಮ್ಮೆ ಮಾಡು ವಲಯ ಕಾಂಗ್ರೆಸ್, ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾತ್ ಹಾಗೂ ಪಡಿಯಾಣಿ ಜಮಾಅತ್ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣ ಅವರಿಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಎ.ಇಸ್ಮಾಯಿಲ್, ಎಮ್ಮೆಮಾಡು ವಲಯ ಕಾಂಗ್ರೆಸ್ ಅಧ್ಯಕ್ಷ ಎಂ. ಎಂ.ಹಂಝ, ಎಮ್ಮೆಮಾಡು ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಸಾಖಾಫಿ,
ಗ್ರಾಮ ಪಂಚಾಯಿತಿ ಸದಸ್ಯರು,ಎಮ್ಮೆಮಾಡು ವಲಯ ಕಾಂಗ್ರೆಸ್ ಕಾರ್ಯಕರ್ತರು, ಎಮ್ಮೆಮಾಡು ಜಮಾಅತ್, ಪಡಿಯಾಣಿ ಜಮಾಅತ್ ಸದಸ್ಯರು, ಎಮ್ಮೆಮಾಡು, ಪಡಿಯಾಣಿ ಬೂತ್ ಅಧ್ಯಕ್ಷರು ಮತ್ತಿತರ ಪ್ರಮುಖರು ಗ್ರಾಮಸ್ಥರು ಹಾಜರಿದ್ದರು.

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

✍️….ವರದಿ: ಝಕರಿಯ ನಾಪೋಕ್ಲು

ಝಕರಿಯ ನಾಪೋಕ್ಲು
ಝಕರಿಯ ನಾಪೋಕ್ಲು
Articles: 85
0 0 votes
Article Rating
Subscribe
Notify of
guest
0 Comments
Newest
Oldest Most Voted
0
Would love your thoughts, please comment.x
()
x