ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ತಝ್ಕಿಯತ್ತು ತ್ವಲಬಾ ದರ್ಸ್ ನಲ್ಲಿ ಪ್ರಭಂದ ಸ್ಪರ್ಧೆ

ಸುಂಟಿಕೊಪ್ಪ ತಝ್ಕಿಯತ್ತು ತ್ವಲಬಾ ದರ್ಸ್ ನಲ್ಲಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಪ್ರಯುಕ್ತ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಖಾಲಿದ್ ಪೊನ್ನಪ್ಪ ಸಂತೆ ಪಡೆದರೆ ದ್ವಿತೀಯ ಸ್ಥಾನವನ್ನು ಸುಹೈಲ್ ಕಿಕ್ಕರೆ ಪಡೆದು ಕೊಂಡರು.
ಶೈಖುನಾ ಉಸ್ಮಾನ್ ಫೈಝಿ ಉಸ್ತಾದರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ

ಅಶ್ರಫ್, ಚೆಯ್ಯಂಡಾಣೆ
ಅಶ್ರಫ್, ಚೆಯ್ಯಂಡಾಣೆ
Articles: 103
0 0 votes
Article Rating
Subscribe
Notify of
guest
0 Comments
Newest
Oldest Most Voted
0
Would love your thoughts, please comment.x
()
x