Reading Time: < 1 minute
ಕೊಂಡಂಗೇರಿಯ ಕೊಡಗು ಜಿಲ್ಲಾ ಮುಸ್ಲಿಂ ಅನಾಥಾಲಯದಲ್ಲಿ ಅಕ್ಟೋಬರ್-13 ರಂದು ಗ್ರಾಂಡ್ ಮೌಲಿದ್ ಮಜ್ಲಿಸ್ ಕಾರ್ಯಕ್ರಮ ಆಯೋಜಿಸಲಾಗಿದೆ. 13 ರ ಶುಕ್ರವಾರ ಮಗ್ರಿಬ್ ನಮಾಜ್ ನಂತರ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮಕ್ಕೆ ಸಯ್ಯದ್ ಮೆಹ್ದಿ ತಂಗಳ್ ಲಕ್ಷ ದೀಪ್,ಕೊಂಡಂಗೇರಿ ಅನಾಥಾಲಯದ ಅಧ್ಯಕ್ಷರಾದ ಹುಸೈನ್ ಸಖಾಫಿ ಎಮ್ಮೆಮಾಡು,ಕಾರ್ಯಧ್ಯಕ್ಷರಾದ ಅಶ್ರಫ್ ಅಹ್ಸನಿ ಅನ್ವಾರುಲ್ ಹುದಾ, ಕೊಂಡಂಗೇರಿ ಜುಮಾ ಮಸೀದಿಯ ಖತೀಬ್ ಅಬೂಬಕ್ಕರ್ ಝಹರಿ ಮತಿತ್ತರ ಉಲಮಾ,ಉಮರ, ನೇತಾರರು ಭಾಗವಹಿಸಲಿದ್ದಾರೆ ಎಂದು ಕೊಂಡಂಗೇರಿ ಮುಸ್ಲಿಂ ಅನಾಥಾಲಯದ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹಾಜಿ ಕುಂಜಿಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ