ಇಲ್ಲಿನ ಗಜಾನನ ಯುವಕ ಸಂಘದ ವತಿಯಿಂದ ಕಾವೇರಿ ತೀರ್ಥವನ್ನು ಮೂರ್ನಾಡಿನ ಪಟ್ಟಣದಲ್ಲಿ ವಿತರಣೆ ಮಾಡಲಾಯಿತು. ಮೂರ್ನಾಡಿನ ಅಯ್ಯಪ್ಪ ದೇವಸ್ಥಾನದಿಂದ ಪ್ರಾರಂಭಿಸಿ ಮೂರ್ನಾಡಿನ ಮುಖ್ಯ ರಸ್ತೆ, ಗಾಂಧಿನಗರ, ಶಾಸ್ತಿçÃನಗರಗಳಲ್ಲಿ ಸಂಘದ ಸದಸ್ಯರು ತೀರ್ಥ ವಿತರಣೆ ಮಾಡಿದರು. ಸಂಘದ ಅಧ್ಯಕ್ಷ ಬಿ.ಎಸ್. ಅರುಣ್ ರೈ (ಬಾಬ} ನೇತೃತ್ವದಲ್ಲಿ ಸಂಘದ ಸದಸ್ಯರು ಕಾರ್ಯನಿರ್ವಹಿಸಿದರು.
ಚಿತ್ರ & ವರದಿ: ಟಿ.ಸಿ. ನಾಗರಾಜ್, ಮೂರ್ನಾಡು

