ಚೇರಂಬಾಣೆ ಅರುಣ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಕ್ರೀಡಾಕೂಟ

ಚೇರಂಬಾಣೆ: ಭಾಗಮಂಡಲ ಸಮೀಪದ ಚೇರಂಬಾಣೆಯ ಅರುಣ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ 15.12.2023 ರಂದು  ಎಲ್ಲಾ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಏರ್ಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಬೇಂಗೂರು ಗ್ರಾಮ ಪಂಚಾಯತ್ ಸದಸ್ಯರಾದ ಕೆ.ಎಂ. ಬಶೀರ್ ರವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಬೇಕಲ್ ರಮಾನಾತ್ ಕರಿಕೆ ರವರು ಉಪಸ್ಥಿತರಿದ್ದು , ಜೀವನದಲ್ಲಿ ಕ್ರೀಡೆಯಿಂದ ದೊರೆಯುವ ಪ್ರಯೋಜನದ ಬಗ್ಗೆ ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪರಮೇಶ್ ಸ್ವಾಗತಿಸಿ, ರಮೇಶ್ ರವರು ವಂದಿಸಿದರು.ದೈಹಿಕ ಶಿಕ್ಷಕ ಅಯ್ಯಪ್ಪನವರು ವಿದ್ಯಾರ್ಥಿಗಳ ತಂಡವನ್ನು ವ್ಯವಸ್ಥಿತವಾಗಿ ಮುನ್ನಡೆಸಿದ್ದರು.

0 0 votes
Article Rating
Subscribe
Notify of
guest
0 Comments
Newest
Oldest Most Voted
error: Content is protected !!
0
Would love your thoughts, please comment.x
()
x