ಚೆಯ್ಯಂಡಾಣೆಯಲ್ಲಿ ಅಯೋಧ್ಯೆ ಮಂತ್ರಾಕ್ಷತೆ ವಿತರಣೆ

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ಚೆಯ್ಯ0ಡಾಣೆ: ಸ್ಥಳೀಯ ನರಿಯಂದಡ ಗ್ರಾಮದಲ್ಲಿ ಅಯೋಧ್ಯೆ ಮಂತ್ರಾಕ್ಷತೆಯನ್ನು ಮನೆಗಳಿಗೆ ತೆರಳಿ ವಿತರಿಸಲಾಯಿತು.
ಜನವರಿ 1 ರಿಂದ 15ವರೆಗೆ ಮಂತ್ರಾಕ್ಷತೆ ವಿತರಣೆ ಅಭಿಯಾನವಿದ್ದು, ಇದರ ಅಂಗವಾಗಿ ನರಿಯಂದಡ ಭಗವತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ನರಿಯಂದಡ ಬ್ಲಾಕ್ 1 ಹಾಗೂ ಬ್ಲಾಕ್ 2 ರಲ್ಲಿ ಮಂತ್ರಾಕ್ಷತೆ ಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಭಗವತಿ ದೇವಸ್ಥಾನದ ಅಧ್ಯಕ್ಷ ಬಟ್ಟಿಯಂಡ ಜಯರಾಂ,ರಾಮ ಭಕ್ತಿ ಸಮಿತಿಯ ಸದಸ್ಯರು ಹಾಗೂ ಪ್ರಮುಖರಾದ ಕುಕ್ಕೆಮನೆ ನಾರಾಯಣ ಮೂರ್ತಿ, ಪೋಕ್ಕುಳಂಡ್ರ ದನೋಜ್,  ಮಕ್ಕಿಮನೆ ಸುಧೀರ್, ಚೆಯ್ಯ0ಡ ಲವ ಅಪ್ಪಚ್ಚು,, ಮುಂಡಿಯೋಳಂಡ ದಿನು ಚಂಗಪ್ಪ, ಬೆಳಿಯಂಡ್ರ ಹರಿಪ್ರಸಾದ್, ಶರಣು, ರಾಜರಾಂ, ಬಟ್ಟಿಯಂಡ ಅಶೋಕ್, ಸತೀಶ್, ಸಂಪತ್ ಮತಿತ್ತರರು ಉಪಸ್ಥಿತರಿದ್ದರು.

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್
ಅಶ್ರಫ್, ಚೆಯ್ಯಂಡಾಣೆ
ಅಶ್ರಫ್, ಚೆಯ್ಯಂಡಾಣೆ
Articles: 103
0 0 votes
Article Rating
Subscribe
Notify of
guest
0 Comments
Newest
Oldest Most Voted
0
Would love your thoughts, please comment.x
()
x