ನಾಪೋಕ್ಲು ರಾಮಮಂದಿರ ಗಣಪತಿ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ

ನಾಪೋಕ್ಲು ರಾಮಮಂದಿರ ಗಣಪತಿ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ

ದೇವಾಲಯ ಸ್ವಚ್ಛಗೊಳಿಸಿದ ಧರ್ಮಸ್ಥಳ ಸಂಘದ ಸದಸ್ಯರು

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ನಾಪೋಕ್ಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಪೋಕ್ಲು ಸುಭಾಷ್ ನಗರ ಕಾರ್ಯ ಕ್ಷೇತ್ರದ ಸದಸ್ಯರಿಂದ ಸ್ಥಳೀಯ ರಾಮಮಂದಿರ ಗಣಪತಿ ದೇವಾಲಯದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ದೇವಾಲಯದ ಆವರಣದ ಸುತ್ತಮುತ್ತಲು ಬೆಳೆದಿದ್ದ ಕುರುಚಲು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸಿದರು.

ಸ್ವಚ್ಛತಾ ಕಾರ್ಯದಲ್ಲಿ ಒಕ್ಕೂಟದ ಅಧ್ಯಕ್ಷೆ ಮುತ್ತುರಾಣಿ, ಸೇವಾಪ್ರತಿನಿಧಿ ಉಮಾಲಕ್ಷ್ಮಿ, ಸದಸ್ಯರಾದ ರೇವತಿ, ಸುಶೀಲ, ಹಸೀನಾ, ಪೊನ್ನಮ್ಮ, ಕುಲ್ಸ ಸೇರಿದಂತೆ ಸಂಘದ ಎಲ್ಲಾ ಸದಸ್ಯರು ಪಾಲ್ಗೊಂಡಿದ್ದರು.

0 0 votes
Article Rating
Subscribe
Notify of
guest
0 Comments
Newest
Oldest Most Voted
error: Content is protected !!
0
Would love your thoughts, please comment.x
()
x