ಕೆದಮುಳ್ಳೂರು ಕಲ್ಲುಮೊಟ್ಟೆ ಕ್ರಿಶ್ಚಿಯನ್ ಕಾಲೋನಿಯಲ್ಲಿ ಮಕ್ಕಳ ದಿನ ಆಚರಣೆ
Official
ಸರ್ಚ್ ಕೂರ್ಗ್ ಸುದ್ದಿ ಅಪ್ಡೇಟ್ಸ್
ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ
ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಲ್ಲುಮೊಟ್ಟೆ ಕ್ರಿಶ್ಚಿಯನ್ ಕಾಲೋನಿ ಅಂಗನವಾಡಿಯಲ್ಲಿ ಮಕ್ಕಳ ದಿನ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕೆದಮುಳ್ಳೂರು ಗ್ರಾಮ ಪಂಚಾಯಿತಿ ಸದಸ್ಯ ಸಾಬಾ ಮುತ್ತಪ್ಪ ಅಥಿತಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಕೆ.ಎಂ. ಉಷಾ ಕುಮಾರಿ, ಸಹಾಯಕಿ ರೊಶಿನಿ ವಿಲ್ಮಾ, ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.
