Reading Time: < 1 minute
ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ: ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ
ಮಡಿಕೇರಿ: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನ ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ನಲ್ಲಿ ಆಗಸ್ಟ್.7ರಂದು ಡೈಮಂಡ್ ಫೆಸ್ಟ್ ಗೆ ಚಾಲನೆ ನೀಡಲಾಯಿತು.
ಹಲವು ವಿನ್ಯಾಸದ ವಜ್ರದ ಸಂಗ್ರಹಣೆ:
81 ವರ್ಷಗಳ ಇತಿಹಾಸವಿರುವಂತಹ ಮುಳಿಯ ಸಂಸ್ಥೆ ಸುಂದರ ಅರಮನೆಯ ಕಿರೀಟಕ್ಕೆ ಇಂದು ಮತ್ತೊಂದು ಸಾಧನೆಯ ಗರಿಯ ಜೋಡಿಸುವ ಸಂಭ್ರಮ. ವಜ್ರಗಳ ವಿವಿಧ ವಿನ್ಯಾಸಗಳನ್ನು ಸಂಭ್ರಮಿಸುವ ದಿನ. ಸುಮಾರು 4000 ಸಾವಿರದಿಂದ ಪ್ರಾರಂಭವಾಗುವಂತಹ ವಜ್ರದ ಬೆಲೆಯು ಹಲವು ವಿನ್ಯಾಸ ಮತ್ತು ವೈವಿಧ್ಯತೆಯನ್ನೊಳಗೊಂಡು 1 ಲಕ್ಷದವರೆಗೂ ಮುಂದುವರೆಯುತ್ತದೆ.