Fishery ಮೀನುಗಾರಿಕೆ

ಕೊಡಗಿನಲ್ಲಿ ಮೀನು ಕೃಷಿಗೆ ವಿಫುಲ ಅವಕಾಶ: ಅಳಿವಿನಂಚಿನಲ್ಲಿರುವ ಮಹಶೀರ್ ಮೀನು ಮರಿಗಳ ಬಿತ್ತನೆ

*ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಸಂವಾದ *ಹಾರಂಗಿ ಮೀನು ಮರಿ ಉತ್ಪಾದನೆ ಮತ್ತು ಪಾಲನೆ ಕೇಂದ್ರದ ಸಹಾಯಕ ನಿರ್ದೇಶಕ ಸಚಿನ್ ಮಾಹಿತಿ ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮೀನು ಕೃಷಿಗೆ ವಿಪುಲ ಅವಕಾಶಗಳಿದ್ದು, ಜಿಲ್ಲೆಯ ರೈತರು ಆಧುನಿಕ ತಂತ್ರಜ್ಞಾನದ ಮೂಲಕ ಮೀನು ಕೃಷಿಯಲ್ಲಿ ತೊಡಗಿಸಿಕೊಂಡಲ್ಲಿ ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬಹುದು ಎಂದು ಹಾರಂಗಿ ಮೀನು ಮರಿ ಉತ್ಪಾದನೆ ಮತ್ತು ಪಾಲನೆ ಕೇಂದ್ರದ ಸಹಾಯಕ ನಿರ್ದೇಶಕ ಎಂ.ಎಸ್. ಸಚಿನ್ ಅಭಿಪ್ರಾಯಪಟ್ಟರು. ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ [...]

ಮೀನುಗಾರಿಕೆ ಇಲಾಖೆಯ ಯೋಜನೆಗಳ ಮಾಹಿತಿ

ಮಡಿಕೇರಿ ಮೇ.31: ಪ್ರಸಕ್ತ (2023-24) ಸಾಲಿನಲ್ಲಿ ಮೀನುಗಾರಿಗೆ ಇಲಾಖೆಯಿಂದ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯವಲಯ ಯೋಜನೆಗಳ ಅಡಿಯಲ್ಲಿ ಅನುದಾನ ಲಭ್ಯವಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಜಿಲ್ಲಾ ಪಂಚಾಯತ್ ಯೋಜನೆಗಳಡಿ ಮೀನುಗಾರಿಕೆ ಇಲಾಖೆಯಿಂದ ಸರ್ಕಾರ ನಿಗಧಿಪಡಿಸಿದ ದರಗಳಲ್ಲಿ ಬಿತ್ತನೆಗೆ ಯೋಗ್ಯವಾದ, ಮೀನುಮರಿಗಳನ್ನು ಲಭ್ಯತೆಗೆ ಅನುಗುಣವಾಗಿ ವಿತರಿಸಲಾಗುವುದು. ಆಸಕ್ತ ಕೃಷಿಕರು ತಮ್ಮ ಬೇಡಿಕೆಯನ್ನು ಸಂಬಂದಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ನೊಂದಾಯಿಸಿಕೊಳ್ಳಬೇಕು. ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳಿಗೆ ಮೀನುಗಾರಿಕೆಗೆ ಅಗತ್ಯವಿರುವ ಸಲಕರಣೆಗಳನ್ನು ವಿತರಣೆ ಮಾಡಲಾಗುವುದು. ರಾಜ್ಯವಲಯ/ ಕೇಂದ್ರ [...]

ಹಂಚಿಕೊಳ್ಳಿ
error: Content is protected !!