ಶಾವೊಲಿನ್ ಕುಂಗ್‌ಫು ಕರಾಟೆ ಬೆಲ್ಟ್‌ಗಳನ್ನು ಪಡೆದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು

ಶಾವೊಲಿನ್ ಕುಂಗ್‌ಫು ಕರಾಟೆ ಬೆಲ್ಟ್‌ಗಳನ್ನು ಪಡೆದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 

ಮುರ್ನಾಡು : ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಇತ್ತೀಚಿಗೆ ನಡೆದ ಕರಾಟೆ ಪರೀಕ್ಷೆಯಲ್ಲಿ ಪದಕ ಮತ್ತು ವಿವಿಧ ಹಂತದ ಬೆಲ್ಟ್‌ಗಳನ್ನು ಪಡೆದುಕೊಂಡಿದ್ದಾರೆ.

Search Kodagu WhatsApp Community
Search Kodagu Updates
Official

ಸರ್ಚ್ ಕೊಡಗು ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

Search Kodagu

ಅಂತರಾಷ್ಟ್ರೀಯ ಶಾವೊಲಿನ್ ಕುಂಗ್‌ಫು ಕರಾಟೆ ಶಾಲೆಯ ವತಿಯಿಂದ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ 13 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕಿ ಶ್ವೇತ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದಕ ಮತ್ತು ಕರಾಟಿ ಬೆಲ್ಟ್‌ಗಳನ್ನು ವಿತರಿಸಿದರು. ಅಂತರಾಷ್ಟ್ರೀಯ ಶಾವೊಲಿನ್ ಕುಂಗ್‌ಫು ಕರಾಟೆ ಶಾಲೆಯ ಭಾರತದ ಮುಖ್ಯ ತರಬೇತುದಾರ ಶಿಪು ಇಂದ್ರಜಿತ್ ಪರೀಕ್ಷಕರಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾಗಮಂಡಲದ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ತರಬೇತುದಾರ ನಾಟೋಳಂಡ ನಂಜುಂಡ ಮತ್ತು ಶಾಲಾ ಶಿಕ್ಷಕ ಕಿಶೋರ್ ಕುಮಾರ್ ಹಾಜರಿದ್ದರು.

ಚಿತ್ರ-ವರದಿ : ಟಿ. ಸಿ. ನಾಗರಾಜ್, 

ಮೂರ್ನಾಡು 

ಮುಳಿಯ ಗೋಲ್ಡ್ & ಡೈಮಂಡ್ಸ್: ಮಾರ್ಚ್ 27ರಿಂದ “ಡೈಮಂಡ್ ಫೆಸ್ಟ್” ಆರಂಭ – ಆಕರ್ಷಕ ಉಡುಗೊರೆಗಳ ಮಹಾಪೂರ!
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x