ಅಂತರ ದಕ್ಷಿಣ ವಲಯದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ

ಅಂತರ ದಕ್ಷಿಣ ವಲಯದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ

ಮಡಿಕೇರಿ ಫೆ.07: ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಿಂದ ‘ಅಂತರ ದಕ್ಷಿಣ ವಲಯದ’ ಬಾಲಕಿಯರ ಹಾಕಿ ಪಂದ್ಯಾವಳಿಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಟರ್ಫ್ ಮೈದಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಷ್ಮಯಿ ಅವರು ಮಂಗಳವಾರ ಚಾಲನೆ ನೀಡಿದರು. 

Search Kodagu Updates
Official

ಸರ್ಚ್ ಕೊಡಗು ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

      ಕೇರಳದ ಕೊಲ್ಲಂ, ಹೈದರಾಬಾದ್ ಮತ್ತು ಮಡಿಕೇರಿ ಕ್ರೀಡಾ ಪ್ರಾಧಿಕಾರದ ಬಾಲಕಿಯರ ಹಾಕಿ ತಂಡಗಳು ಪಾಲ್ಗೊಂಡಿದ್ದವು. ಈ ಸಂದರ್ಭದಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದ ಮೇಲ್ವಿಚಾರಕರಾದ ಮಿನಿ ಉಣ್ಣಿರಾಜ್ ಇತರರು ಇದ್ದರು.

0 0 votes
Article Rating
Subscribe
Notify of
guest
0 Comments
Oldest
Newest Most Voted
error: Content is protected !!
0
Would love your thoughts, please comment.x
()
x