ಕೆ.ಜಿ.ಬೋಪ್ಪಯ್ಯ ಹಾಗೂ ಅಪ್ಪಚ್ಚು ರಂಜನ್‌ ಗೆಲುವಿಗೆ ಕರಡದ ಮಲೆತಿರಿಕೆ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಹಿಂದು ಸಂಘಟನೆಯ ಕಾರ್ಯಕರ್ತರು

ವಿರಾಜಪೇಟೆ: ಕಳೆದ ಹದಿನೈದು ದಿನಗಳಿಂದ ತಮ್ಮದೇ ರೀತಿಯಲ್ಲಿ ಬಿ.ಜೆ.ಪಿ. ಅಭ್ಯರ್ಥಿಗಳ ಪರ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಹಿಂದು ಸಂಘಟನೆಯ ಕಾರ್ಯಕರ್ತರು ಇಂದು ಮಡಿಕೇರಿ ತಾಲ್ಲೂಕಿನಲ್ಲಿರುವ ಕರಡದ ಮಲೆತಿರಿಕೆ ದೇವಾಲಯದಲ್ಲಿ ಶ್ರಮದಾನ ಮಾಡುವ ಮೂಲಕ ದೇವಾಲಯದ ಆವರವಣವನ್ನು ಸ್ವಚ್ಚಗೊಳಿಸಿ ಕೆ.ಜಿ.ಬೋಪ್ಪಯ್ಯ ಹಾಗೂ ಅಪ್ಪಚ್ಚು ರಂಜನ್‌ ಅತ್ಯಧಿಕ ಮತದಿಂದ ಗೆಲ್ಲುವಂತೆ ಪ್ರಾರ್ಥನೆ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದರು.

ಈ ಸಂದರ್ಭದಲ್ಲಿ ವೀರಾಜಪೇಟೆ ಭಾಗದ ಹಿಂದು ಸಂಘಟನೆಯ ಮಾಳೇಟಿರ ಸನ್ನಿ, ತರ್ಮೆ ಮೊಟ್ಟೆ ಪೊನ್ನಪ್ಪ, ಮಂಜೇಶ, ಕಿಶೋರ್‌ ಪೂಜಾರಿ, ಗಗನ್‌, ಬಿದ್ದಪ್ಪ, ಕೆ.ಎಂ. ಅಯ್ಯಪ್ಪ(ಮಣಿ) ಇನ್ನಿತ್ತರ ಕಾರ್ಯಕರ್ತರು ಭಾಗವಹಿಸಿದ್ದರು.

4 2 votes
Article Rating
Subscribe
Notify of
guest
0 Comments
Newest
Oldest Most Voted
error: Content is protected !!
0
Would love your thoughts, please comment.x
()
x