ನಾಪೋಕ್ಲು: ಇತಿಹಾಸ ಪ್ರಸಿದ್ಧ ಕಕ್ಕಬ್ಬೆ ಸಮೀಪದ ಕುಂಜಿಲ ಪೈನರಿ ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಔಲಿಯಾಗಳ ಹೆಸರಿನಲ್ಲಿ ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 2024 ಫೆ. 23 ರಿಂದ 27ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪೈನರಿ ಜಮಾಅತ್ ಅಧ್ಯಕ್ಷ ಶೌಕತ್ ಅಲಿ ಮಕ್ಕಿ ಹಾಗೂ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ: ಝಕರಿಯ ನಾಪೋಕ್ಲು

