ಎಡಪಾಲ ಅಂಡತ್ ಮಾನಿ ಮಖಾಂ ಉರೂಸ್ ಚೆಯ್ಯ0ಡಾಣೆ ಸೆ, 01: ಎಡಪಾಲ ಅಂಡತ್ ಮಾನಿ ಮಖಾಂ ಉರೂಸ್ 2024 ನೇ ಜನವರಿ 28 ರಿಂದ 30 ನೇ ತಾರೀಕಿನ ವರೆಗೆ ನಡೆಸಲು ಎಡಪಾಲ ಪೊಯಾಪಳ್ಳಿ ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಕೆ.ಯು.ಶಾಫಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿರುತ್ತಾರೆ. ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ
ಸರಕಾರಕ್ಕೆ ಮನವಿ ಮಾಡಿ ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಿಸಲು ಒತ್ತಡ ತರಲಾಗಿದೆ; ಪೆಮ್ಮಂಡ ಕಾವೇರಮ್ಮ ದಿನೇಶ್March 31, 2024
ವಿಶ್ವಕರ್ಮ ಯೋಜನೆಯಡಿಯಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗ ಸೃಷ್ಠಿಸಲು ಯೋಜನೆ ರೂಪಿಸಲಾಗಿದೆ; ಕೋಡಿರ ಎಂ. ವಿನೋದ್ ನಾಣಯ್ಯMarch 31, 2024