ನಾಪೋಕ್ಲು: ನಾಪೋಕ್ಲು ಗ್ರಾಮ ಪಂಚಾಯಿತಿ ವತಿಯಿಂದ ಬೇತು ಗ್ರಾಮದ ಗ್ರಾಮಸ್ಥರಿಗೆ ಸಸಿಗಳನ್ನು ವಿತರಿಸಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯ ಕಾಳೆಯಂಡ ಸಾಬಾ ತಿಮ್ಮಯ್ಯ ಅವರ ನೇತೃತ್ವದಲ್ಲಿ ಸುಮಾರು 400 ರಷ್ಟು ಕಾಳು ಮೆಣಸು ಮತ್ತು ಕಿತ್ತಳೆ ಹಣ್ಣಿನ ಗಿಡಗಳನ್ನು ವಿತರಿಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಕಲ್ಯಾಟಂಡ ಸುಮಿತ್ರ, ಮಾಜಿ ಸೈನಿಕ ಕೀಕಂಡ ವಿಠಲ, ಚೋಕಿರ ಗಣೇಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.
Official
ಸರ್ಚ್ ಕೊಡಗು ಸುದ್ದಿ ಅಪ್‌ಡೇಟ್ಸ್
ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ
ವರದಿ :ಝಕರಿಯ ನಾಪೋಕ್ಲು
