ನರಿಯಂದಡ ಕೇಂದ್ರ ಪ್ರೌಢ ಶಾಲೆಯಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ

ಚೆಯ್ಯ0ಡಾಣೆ, ಸೆ 15. ಸ್ಥಳೀಯ ನರಿಯಂದಡ ಕೇಂದ್ರ ಪ್ರೌಢ ಶಾಲೆಯಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಯಿತು.ವಿಶ್ವ ಮತದಾರರ ಸಾಕ್ಷರತಾ ಕ್ಲಬ್ ವತಿಯಿಂದ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನದ ಮಹತ್ವದ ಕುರಿತು ಶಾಖೆಯ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.ಈ ಸಂದರ್ಭ ಸಾಕ್ಷರತಾ ಕ್ಲಬ್ ನ ಸಂಚಾಲಕ ಶಿಕ್ಷಕಿ ಬಿ.ಪಿ. ಸುನೀತಾ ಸಂವಿದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಈ ಸಂದರ್ಭ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ

0 0 votes
Article Rating
Subscribe
Notify of
guest
0 Comments
Newest
Oldest Most Voted
error: Content is protected !!
0
Would love your thoughts, please comment.x
()
x