Reading Time: < 1 minute
ಚೆಯ್ಯ0ಡಾಣೆ: ನರಿಯಂದಡ ಗ್ರಾಮ ಪಂಚಾಯಿತಿಯ 2022-23ನೇ ಸಾಲಿನ ಜಮಾಬಂದಿ ಸಭೆ ದಿನಾಂಕ 26.09.2023 ರ ಮಂಗಳವಾರ ಪೂರ್ವಾಹ್ನ 11 ಗಂಟೆಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನೋಡೆಲ್ ಅಧಿಕಾರಿಯವರು ಸಹಾಯಕ ನಿರ್ದೇಶಕರು (ಎಂಜೆಎನ್ ಆರ್ ಇಜಿಎ )ಮಡಿಕೇರಿ ತಾಲೂಕು ಇವರ ಅಧ್ಯಕ್ಷತೆಯಲ್ಲಿ ಗ್ರಾಮi ಪಂಚಾಯಿತಿ ಅಧ್ಯಕ್ಷರಾದ ಪೆಮ್ಮಂಡ ಕೌಶಿ ಕಾವೇರಮ್ಮರವರ ಉಪಸ್ಥಿತಿಯಲ್ಲಿ ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಲಿದೆ.
ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ