ಮರಗೋಡು ವಿವಿದೊದ್ದೇಶ ಪ್ರಾಥಮಿಕ ಕ್ರಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷರ – ಉಪಾಧ್ಯಕ್ಷರ ಆಯ್ಕೆ

ಮಡಿಕೇರಿ ಅ.4: ಮರಗೋಡು ವಿವಿದೊದ್ದೇಶ ಪ್ರಾಥಮಿಕ ಕ್ರಷಿ ಗ್ರಾಮೀಣ ಸಹಕಾರ ಸಂಘಕ್ಕೆ ಅಧ್ಯಕ್ಷರು ಮತ್ತು ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡುವ ಕಾರ್ಯ ನಡೆಯಿತು.

ದಿನಾಂಕ 24/9/23 ರಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಂಬಲಿತ ಅಭ್ಯರ್ಥಿಗಳು 13 ಸ್ಥಾನಕ್ಕೆ 13 ಸ್ಥಾನವನ್ನು ಸಹ ಪಡೆದಿದ್ದು, ಅದೇ ದಿನ ಗ್ರಾಮದಲ್ಲಿ ವಿಜಯೋತ್ಸವ ಆಚರಿಸಿದ್ದರು.

ಈ ಸಂಬಂಧ 4/10/23(ಇಂದು) ಸದಸ್ಯರ ಸಮ್ಮುಖದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆದಿದ್ದು,2 ನೇ ಬಾರಿಗೆ ಅಧ್ಯಕ್ಷರಾಗಿ ಕಾಂಗೀರ ಸತೀಶ್ (ಅಶ್ವಿ) ಅವರು ಅವಿರೋಧವಾಗಿ ಆಯ್ಕೆಯಾದರೆ, ಅಚ್ಚಕಾಳೀರ ಕಾವೇರಪ್ಪ ರವರು 2 ನೇ ಬಾರಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Search Kodagu WhatsApp Community
Search Kodagu Updates
Official

ಸರ್ಚ್ ಕೊಡಗು ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

Search Kodagu

ವರದಿ: ಪ್ರತೀಕ್‌ , ಮರಗೋಡು

ಮುಳಿಯ ಗೋಲ್ಡ್ & ಡೈಮಂಡ್ಸ್: ಮಾರ್ಚ್ 27ರಿಂದ “ಡೈಮಂಡ್ ಫೆಸ್ಟ್” ಆರಂಭ – ಆಕರ್ಷಕ ಉಡುಗೊರೆಗಳ ಮಹಾಪೂರ!
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x