ನರಿಯಂದಡ ಭಗವತಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬ

ನರಿಯಂದಡ ಭಗವತಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬ

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ಸ್ಥಳೀಯ ನರಿಯಂದಡ ಭಗವತಿ ದೇವಸ್ಥಾನದಲ್ಲಿ ತಾ 15ರ ಭಾನುವಾರದಿಂದ ನವರಾತ್ರಿ ಹಬ್ಬ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.
ಪ್ರತಿದಿನ ಸಂಜೆ 6 ಗಂಟೆ ಯಿಂದ 7.30 ರ ವರೆಗೆ ಪೂಜೆ ನಡೆಯುತ್ತದೆ.
ಪ್ರತಿವರ್ಷ ಇಲ್ಲಿ 9 ದಿನಗಳ ಕಾಲ ನವರಾತ್ರಿ ಹಬ್ಬವನ್ನು ಆಚರಿಸಿ ತಾ- 24 ರಂದು ಹತ್ತನೇ ದಿನ ವಿಜಯ ದಶಮಿ ಪ್ರಯುಕ್ತ ಪೂಜೆ ನಡೆಯಲಿದೆ ಎಂದು ಭಗವತಿ ದೇವಸ್ಥಾನ ಅಧ್ಯಕ್ಷರಾದ ಬಟ್ಟಿಯಂಡ ಜಯರಾಂ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್
ಅಶ್ರಫ್, ಚೆಯ್ಯಂಡಾಣೆ
ಅಶ್ರಫ್, ಚೆಯ್ಯಂಡಾಣೆ
Articles: 103
0 0 votes
Article Rating
Subscribe
Notify of
guest
0 Comments
Newest
Oldest Most Voted
0
Would love your thoughts, please comment.x
()
x