ಚೆಯ್ಯ0ಡಾಣೆ ಸ.ಮಾ.ಪ್ರಾ ಶಾಲೆಯಲ್ಲಿ ವಾಲ್ಮೀಖಿ ಜಯಂತಿ

Reading Time: < 1 minute

ಚೆಯ್ಯ0ಡಾಣೆ ಸ.ಮಾ.ಪ್ರಾ ಶಾಲೆಯಲ್ಲಿ ವಾಲ್ಮೀಖಿ ಜಯಂತಿ

ಚೆಯ್ಯ0ಡಾಣೆ, ಅ 28.
ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಹರ್ಷಿ ವಾಲ್ಮೀಖಿ ಜಯಂತಿಯನ್ನು ಆಚರಿಸಲಾಯಿತು.
ಶಿಕ್ಷಕಿ ಜಯಪ್ರಧ ದಿನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭ ಮುಖ್ಯ ಶಿಕ್ಷಕಿ ಎಚ್.ಆರ್.ಪ್ರೇಮ ಕುಮಾರಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x