ಶಾಸ್ತ್ರೀಯ ನೃತ್ಯ ಹಾಗೂ ಜಾನಪದ ನೃತ್ಯ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕರ್ನಾಟಕ ಸ್ಪೋರ್ಟ್ಸ್ ಡ್ಯಾನ್ಸ್ ಅಸೋಸಿಯೇಷನ್ ಹಾಗೂ ಇಂಟರ್ ನ್ಯಾಷನಲ್ ಸ್ಪೋರ್ಟ್ಸ್ ಡ್ಯಾನ್ಸ್ ಫೆಡರೇಷನ್ ವತಿಯಿಂದ ಮೈಸೂರಿನ ಶಾರದಾ ವಿಲಾಸ ಕಾಲೇಜು ಸಭಾಂಗಣದಲ್ಲಿ ನಡೆದ ಶಾಸ್ತ್ರೀಯ ನೃತ್ಯ ಹಾಗೂ ಜಾನಪದ ನೃತ್ಯ ವಿಭಾಗದಲ್ಲಿ ಭಾಗವಹಿಸಿ ಯೆದ್ವಿಕ್.ಎ. 3 ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈ ವಿದ್ಯಾರ್ಥಿ ಎಸ್ಎಂಎಸ್ ಶಾಲೆಯ 2 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು
3 ವರ್ಷಗಳಿಂದ ವಿರಾಜಪೇಟೆಯ ನಾಟ್ಯಂಜಲಿ ನೃತ್ಯ ಹಾಗೂ ಸಂಗೀತ ಸಂಸ್ಥೆಯ ಗುರುಗಳಾದ ವಿದುಷಿ ಹೇಮಾವತಿ ಕಾಂತ್ ರಾಜ್ ಹಾಗೂ ಕಾವ್ಯಶ್ರೀ ಯವರ ಶಿಷ್ಯರಾಗಿರುತ್ತಾನೆ.

0 0 votes
Article Rating
Subscribe
Notify of
guest
0 Comments
Newest
Oldest Most Voted
error: Content is protected !!
0
Would love your thoughts, please comment.x
()
x