ಡಿಸೆಂಬರ್‌ 6 ರಂದು ಮೂರ್ನಾಡು ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ

ಮೂರ್ನಾಡು:  ಸ್ಥಳೀಯ ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 6 ರಂದು ನಡೆಯಲಿದೆ.
ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ದಿನಾಂಕ 6ರಂದು ಅಪರಾಹ್ನ 1.30 ಕ್ಕೆ ಆಯೋಜಿಸಲಾಗಿರುವ ಶಾಲಾ ವಾರ್ಷಿಕೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಭಾಗವಹಿಸಲಿದ್ದಾರೆ.

ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಅಧ್ಯಕ್ಷತೆ ವಹಿಸಲಿರುವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

Search Kodagu Updates
Official

ಸರ್ಚ್ ಕೊಡಗು ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ವರದಿ: ಟಿ.ಸಿ. ನಾಗರಾಜ್, ಮೂರ್ನಾಡು

3.3 3 votes
Article Rating
Subscribe
Notify of
guest
0 Comments
Oldest
Newest Most Voted
error: Content is protected !!
0
Would love your thoughts, please comment.x
()
x