ಕಕ್ಕಬೆ ವಸತಿ ಶಾಲೆಯಲ್ಲಿ ಮಹಾ ಪರಿನಿರ್ವಾಣ ದಿನ ಆಚರಣೆ

Reading Time: < 1 minute

ಚೆಯ್ಯ0ಡಾಣೆ, ಡಿ 6. ಕಕ್ಕಬೆಯ ಡಾ – ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಡಿಸೆಂಬರ್ 6 ರ ಬುಧವಾರ ಡಾ- ಬಿ. ಆರ್.ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕಿ ಕವಿತಾ, ಅಶ್ವಿನಿ, ವಿದ್ಯಾರ್ಥಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x