ಸುದೀರ್ಘ ಸೇವೆ ಸಲ್ಲಿಸಿ ವರ್ಗಾವಣೆ ಗೊಂಡ ಶಿಕ್ಷಕಿಗೆ ಬಿಳ್ಕೊಡುಗೆ

Reading Time: < 1 minute

ಚೆಯ್ಯ0ಡಾಣೆ, ಡಿ 19: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಕಕ್ಕಬೆ ಡಾ- ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸುದೀರ್ಘ 15 ವರ್ಷಗಳ ಕಾಲ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ವಿರಾಜಪೇಟೆ ತಾಲೂಕಿಗೆ ವಾರ್ಡನ್ ಆಗಿ ಮುಂಬಡ್ತಿ ಹೊಂದಿದ ಸುಮಯ್ಯ ಕೆ.ಎಂ.ರವರಿಗೆ ಇತ್ತೀಚೆಗೆ ಮಡಿಕೇರಿ ತಾಲೂಕು ವತಿಯಿಂದ ಮೆ.ಪೂ.ಬಾಲಕಿಯರ ನಿಲಯ ಮಡಿಕೇರಿಯಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು.

ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶರಾದ ಶೇಖರ್,ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ ಆಶಾ,ಮಡಿಕೇರಿ ತಾಲೂಕು ಸಹಾಯಕ ನಿರ್ದೇಶಕರಾದ ಬಾಲಕೃಷ್ಣ ರೈ,ಅಧೀಕ್ಷಕರಾದ ದೀಪಿಕಾ,ಬಿಸಿಎಂ ವಿಸ್ತರಣಾಧಿಕಾರಿ ಮೋಹನ್ ,ಕಛೇರಿ ಸಿಬ್ಬಂದಿಗಳು,ವನಧನ‌ ವಿಕಾಸ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x