ಕರಡದಲ್ಲಿ ಅಯೋಧ್ಯೆ ಮಂತ್ರಾಕ್ಷತೆ ವಿತರಣೆ

WhatsApp Links
WhatsApp Group Banner

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌

ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌

ವಾಟ್ಸಾಪ್ ಚಾನಲ್‌ ಫಾಲೋ ಮಾಡಿ
Reading Time: < 1 minute

ಚೆಯ್ಯ0ಡಾಣೆ, ಜ 1: ಕರಡ ಗ್ರಾಮದಲ್ಲಿ ಅಯೋಧ್ಯೆ ಮಂತ್ರಾಕ್ಷತೆಯನ್ನು ಮನೆಗಳಿಗೆ ತೆರಳಿ ವಿತರಿಸಲಾಯಿತು.
ಜನವರಿ 1 ರಿಂದ 15ವರೆಗೆ ಮಂತ್ರಾಕ್ಷತೆ ವಿತರಣೆ ಅಭಿಯಾನವಿದ್ದು, ಇದರ ಅಂಗವಾಗಿ ಕರಡ ಗ್ರಾಮದಲ್ಲಿ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ಜಗದೀಶ್ ಭೀಮಯ್ಯ, ಸೋಮಯ್ಯ, ಸುಷ ಮೊಣ್ಣಯ್ಯ, ಗ್ರಾಮ ಪಂಚಾಯಿತಿ ಸದಸ್ಯ ವಿಲಿನ್, ಸುಧಾ, ದೇವಯ್ಯ, ಅಚ್ಚಯ್ಯ ಹಾಜರಿದ್ದರು.

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x