ಕೆದಮುಳ್ಳೂರುವಿನ ಪಾಲಂಗಾಲ ಗ್ರಾಮದಲ್ಲಿ ಅಯೋಧ್ಯೆಯ ಮಂತ್ರಾಕ್ಷತೆ ವಿತರಣೆ

Reading Time: < 1 minute

ವಿರಾಜಪೇಟೆ ಜ.9 : ಕೆದಮುಳ್ಳೂರು ಗ್ರಾ.ಪಂ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆಯನ್ನು ವಿತರಿಸಲಾಯಿತು.
ಕರಸೇವಕರು ಗ್ರಾಮದ ಮನೆಮನೆಗೆ ತೆರಳಿಗೆ ಮಂತ್ರಾಕ್ಷತೆಯನ್ನು ವಿತರಿಸಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.
ಈ ಕಾರ್ಯಕ್ರಮಕ್ಕೆ ಎಲ್ಲಾ ಸಾರ್ವಜನಿಕ ಬಂಧುಗಳು ಸಹಕಾರ ನೀಡಿದರು.

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x