Madikeri Dasara – 2017, ಮಡಿಕೇರಿ ದಸರಾ – 2017

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ಮಡಿಕೇರಿ ದಸರಾ ದಶಮಂಟಪ ಸಮಿತಿ 2017
ಸತೀಶ್ ಕುಮಾರ್ – ಅಧ್ಯಕ್ಷರು

ತಾ|| 21-09-2017ರಂದು ಸಂಜೆ 4 ಗಂಟೆಗೆ ಇತಿಹಾಸ ಪ್ರಸಿದ್ದ ಮಡಿಕೇರಿಯ ಗದ್ದುಗೆ ಬಳಿಯಿರುವ ಪಂಪಿನ ಕೆರೆಯ ಬಳಿ ನಗರದ ನಾಲ್ಕು ಶಕ್ತಿದೇವತೆಗಳ ಕರಗ ಗಳನ್ನು ಸಿಂಗರಿಸಿ ಮಡಿಕೇರಿ ನಗರದ ಮುಖ್ಯ ಬೀದಿಗಳಲ್ಲಿ ಸಂಚರಿಸುವ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ನಾಡಹಬ್ಬಕ್ಕೆ ಚಾಲನೆ ದೊರೆಯಲದೆ.
ಅಲ್ಲಿಂದ 9 ದಿನಗಳ ನವರಾತ್ರಿ ಉತ್ಸವದೊಂದಿಗೆ, ತಾ|| 29-09-2017ರ ಆಯುಧಪೂಜಾ ಮಹೋತ್ಸವ ಹಾಗೂ ತಾ|| 30-09-2017ರ ರಾತ್ರಿ 10 ಗಂಟೆಯಿಂದ ನಾಲ್ಕು ಶಕ್ತಿದೇವತೆಗಳ ಕರಗ ಗಳೊಂದಿಗೆ ದಶದೇಗುಲಗಳ ದಶಮಂಟಪಗಳ ಭವ್ಯ ಶೋಭಾಯಾತ್ರೆಯು ಮಡಿಕೇರಿ ನಗರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ತಾ||. 01-10-2017 ರಂದು ಬನ್ನಿ ಮಂಟಪದಲ್ಲಿ ಬನ್ನಿ ಕಡೆಯುವ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ನಾಡ ಹಬ್ಬಕ್ಕೆ ತೆರೆ ಬೀಳಲಿದೆ.

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

Virajpet Ganeshothsava 2017 Final 05-08-2017

Loading…

0 0 votes
Article Rating
Subscribe
Notify of
guest
0 Comments
Newest
Oldest Most Voted
0
Would love your thoughts, please comment.x
()
x