ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯಿದೆ ಬಗ್ಗೆ ಅರಿವು ಕಾರ್ಯಕ್ರಮ

ಚೆಯ್ಯಂಡಾಣೆ, ಫೆ 8: ವಿರಾಜಪೇಟೆಯ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಬಾಲಕಿಯರ ನಿಲಯದಲ್ಲಿ ಲೈಂಗಿಕ ದೌರ್ಜನ್ಯ , ಪೋಕ್ಸೋ ಕಾಯಿದೆ,ಮಹಿಳಾ ಶೋಷಣೆ ,ಮಾದಕ ದ್ರವ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಿರಾಜಪೇಟೆ ನಗರ ಪೋಲೀಸ್ ಠಾಣೆಯ ನಿರೀಕ್ಷಕರಾದ ಗಣಪತಿ ಹಾಗೂ ಮಹಿಳಾ ಪೊಲೀಸ್ ನಿರೀಕ್ಷರಾದ ಗೀತಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದರು.

Search Kodagu Updates
Official

ಸರ್ಚ್ ಕೊಡಗು ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ಈ ಸಂದರ್ಭ ಬಾಲಕಿಯರ ನಿಲಯದ ಕರಾಟೆ ತರಬೇತುದಾರರಾದ ರೇಖಾ ಬೋಪ್ಪಣ್ಣ ಉಪಸ್ಥಿತರಿದ್ದರು.
ವಾರ್ಡನ್ ಸುಮಯ್ಯ ಸ್ವಾಗತಿಸಿ,ವಂದಿಸಿದರು.

0 0 votes
Article Rating
Subscribe
Notify of
guest
0 Comments
Oldest
Newest Most Voted
error: Content is protected !!
0
Would love your thoughts, please comment.x
()
x