ಮಡಿಕೇರಿ ಹಾಗೂ ಗೋಣಿಕೊಪ್ಪಲ್ ಮುಳಿಯದಲ್ಲಿ ಕರಿಮಣಿ ಉತ್ಸವ

WhatsApp Links
WhatsApp Group Banner

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌

ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌

ವಾಟ್ಸಾಪ್ ಚಾನಲ್‌ ಫಾಲೋ ಮಾಡಿ
Reading Time: < 1 minute

ಮಡಿಕೇರಿ ಹಾಗೂ ಗೋಣಿಕೊಪ್ಪಲ್ ಮುಳಿಯದಲ್ಲಿ ಇದೇ ನವೆಂಬರ್ 15 ರಿಂದ ಪ್ರಾರಂಭಗೊಂಡು ನವೆಂಬರ್ 25 ರ ತನಕ ನಡೆಯಲಿದ್ದು, ಸುಮಾರು 1000 ರಕ್ಕೂ ಅಧಿಕ ಕರಿಮಣಿ ಸರಗಳ ಸಂಗ್ರಹ ಈ ಸಂದರ್ಭದಲ್ಲಿ ಲಭ್ಯವಾಗಲಿದ್ದೆ.

100 ಕ್ಕೂ ಅಧಿಕ ಆಕರ್ಷಣೀಯ ವಿನ್ಯಾಸಗಳು, ದೀರ್ಘಕಾಲ ಬಾಳಿಕೆಯ ಗಟ್ಟಿಯಾದ ನಿತ್ಯ ಉಪಯೋಗಿ ಸಣ್ಣ ಕರಿಮಣಿಗಳು, 2 ಗ್ರಾಂ ನಿಂದ 100 ಗ್ರಾಂ ವರೆಗಿನ ಕರಿಮಣಿಗಳು, Walk-In ಸ್ಪೆಷಲ್ ಎಕ್ಸ್ ಚೇಂಜ್ ಆಫರ್ಸು ಗಳು ಕರಿಮಣಿ ಉತ್ಸವದ ಮೂಲಕ ಹೊಸ ಹೊಸ ಶೈಲಿಯ, ಆಕರ್ಷಕ ವಿನ್ಯಾಸದ ಕರಿಮಣಿ ಉತ್ಸವದಲ್ಲಿ ಲಭ್ಯವಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮುಳಿಯ ಜ್ಯುವೆಲ್ಸ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x