ಕಾಂತೂರು-ಮೂರ್ನಾಡು ಮಹಿಳಾ ತಂಡ ರಾಷ್ಟಮಟ್ಟಕ್ಕೆ ಆಯ್ಕೆ

ಕಾಂತೂರು-ಮೂರ್ನಾಡು ಮಹಿಳಾ ತಂಡ ರಾಷ್ಟಮಟ್ಟಕ್ಕೆ ಆಯ್ಕೆ

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ಮೂರ್ನಾಡು:  ಇತ್ತೀಚಿಗೆ ನಡೆದ ರಾಜ್ಯ ಮಟ್ಟದ 16ನೇ ಈಶ ಗ್ರಾಮೋತ್ಸವದ ಪಂದ್ಯಾಟದಲ್ಲಿ ಕಾಂತೂರು–ಮೂರ್ನಾಡು ಮಹಿಳಾ ತಂಡವು ಥ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಆಯೋಜಿಸಲಾಗಿದ್ದ ಈಶ ಗ್ರಾಮೋತ್ಸವದಲ್ಲಿ ಥ್ರೋಬಾಲ್ ಪಂದ್ಯಾಟದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ 14 ತಂಡಗಳ ನಡುವೆ ರೋಮಾಂಚಕ ಪ್ರದರ್ಶನಗಳು ನಡೆದು, ಕೊಡಗು ಜಿಲ್ಲೆಯ ಕಾಂತೂರು–ಮೂರ್ನಾಡು ಮಹಿಳಾ ತಂಡ ಮತ್ತು ಮರಗೋಡು ಬ್ಲಾಕ್ ಪ್ಯಾಂಥರ್ಸ್ ಮಹಿಳಾ ಕ್ಲಬ್ ತಂಡಗಳು ಫೈನಲ್‌ಗೆ ಪ್ರವೇಶಿಸಿತು. ಈ ಎರಡು ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಕಾಂತೂರು–ಮೂರ್ನಾಡು ಮಹಿಳಾ ತಂಡ ವಿಜಯ ಸಾಧಿಸಿತು. ಈ ತಂಡವು ಇದೆ ತಿಂಗಳು 28ರಂದು ಕೊಯಂಬುತ್ತೂರಿನ ಈಶ ಯೋಗ ಕೇಂದ್ರದಲ್ಲಿ ನಡೆಯುವ ರಾಷ್ಟಮಟ್ಟದ ಗ್ರಾಂಡ್ ಫಿನಾಲೆಯಲ್ಲಿ ಭಾಗವಹಿಸಲಿದ್ದಾರೆ.

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ವರದಿ: ಟಿ.ಸಿ. ನಾಗರಾಜ್, ಮೂರ್ನಾಡು.

Search Coorg Media
Search Coorg Media
Articles: 938
0 0 votes
Article Rating
Subscribe
Notify of
guest
0 Comments
Newest
Oldest Most Voted
0
Would love your thoughts, please comment.x
()
x