ಡಿಸೆಂಬರ್ 25 ರಂದು “ಬಾಲಸಂಗಮ” ಕಾರ್ಯಕ್ರಮ

Reading Time: < 1 minute

ಮಡಿಕೇರಿ: ಬಾಲಗೋಕುಲ – ಮಡಿಕೇರಿ ಹಾಗೂ ಮುಳಿಯ ಪ್ರತಿಷ್ಠಾನದ ಸಹಯೋಗದೊಂದಿಗೆ ಡಿಸೆಂಬರ್ 25 ರಂದು “ಬಾಲಸಂಗಮ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮಧ್ಯಾಹ್ನ 2:00 ಗಂಟೆಯಿಂದ ಪ್ರಾರಂಭವಾಗಿ ಸಂಜೆ 5.00 ಗಂಟೆಯವರಗೆ ನಡೆಯಲಿದೆ.

ಮುಳಿಯ ಜ್ಯುವೆಲ್ಸ್ ಸಭಾಂಗಣದಲ್ಲಿ ನಡೆಯಲಿರುವ ಈ ಬಾಲ ಸಂಗಮವು ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಇದೊಂದು ವೇದಿಕೆಯಾಗಿದೆ.  6 ವಯಸ್ಸಿನಿಂದ 15 ವಯಸ್ಸಿನ ಒಳಗಿರುವ ಎಲ್ಲಾ ಮಕ್ಕಳು ಇದರಲ್ಲಿ ಭಾಗವಹಿಸಬಹುದು. ಕಾರ್ಯಕ್ರಮದಲ್ಲಿ ಭಾಗವಹಿಸಲಿಚ್ಚಿಸುವವರು ಈ‌ ಮೊಬೈಲ್ ಸಂಖ್ಯೆಗಳನ್ನು: 97401 31805, 7348838758‌ ಸಂಪರ್ಕಿಸಬೇಕಾಗಿ ಕೋರಲಾಗಿದೆ.

WhatsApp Group Banner

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌

ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌

ವಾಟ್ಸಾಪ್ ಚಾನಲ್‌ ಫಾಲೋ ಮಾಡಿ

 

 

 

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x