ಕಾವೇರಿ ನಾಡಿನ ಸಂಘಯಾತ್ರೆ
ಸೆಪ್ಟಂಬರ್ 27 1925 ಭಾನುವಾರ, ವಿಕ್ರಮ ನಾಮ ಸಂವತ್ಸರದ ದಕ್ಷಿಣಾಯನದ ಶರದ್ ಋತು, ವಿಶೇಷವಾಗಿ ವಿಜಯದಶಮಿಯಂದು ಮಹಾರಾಷ್ಟ್ರದ ನಾಗಪುರದ ಮೋಹಿತೇವಾಡ ಎಂಬ ಮೈದಾನದಲ್ಲಿ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರಿಂದ ಆರಂಭವಾದ ಸಂಘ 99 ಸಂವತ್ಸರಗಳನ್ನು ಯಶಸ್ವಿಯಾಗಿ ಪೂರೈಸಿ 2025ರ ವಿಜಯ ದಶಮಿಯಂದು 100 ವರ್ಷಗಳನ್ನು ಸಂಪೂರ್ಣಗೊಳಿಸಲಿದೆ.
Official
ಸರ್ಚ್ ಕೂರ್ಗ್ ಸುದ್ದಿ ಅಪ್‌ಡೇಟ್ಸ್
ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಮಾನೋತ್ಸವದ ಹೊಸ್ತಿಲಿನಲ್ಲಿ ಇರುವ ಈ ಸಂದರ್ಭದಲ್ಲಿ ಕೊಡಗಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(RSS) ನಡೆದು ಬಂದ ಹಾದಿ, ಸ್ಥಾಪಿಸಿದ ಮೈಲಿಗಲ್ಲುಗಳನ್ನು ಜ್ಞಾಪಿಸಿಕೊಳ್ಳೋಣ.
