ಮಡಿಕೇರಿ ದಸರಾ 2025 Madikeri Dasara 2025

ಮಡಿಕೇರಿ ದಸರಾ

ಮಡಿಕೇರಿ ದಸರಾ

ನಾಡಹಬ್ಬದ ಸಂಭ್ರಮಕ್ಕೆ ಸುಸ್ವಾಗತ!

ಮಡಿಕೇರಿ ದಸರಾ 2025 Madikeri Dasara 2025
Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ಮಡಿಕೇರಿ ದಸರಾ ನಾಡಹಬ್ಬದ 25 ನೇ ವರ್ಷದ ವಿಶೇಷ ಸಂಚಿಕೆ

1790 ರಲ್ಲಿ ಪ್ರಾರಂಭಗೊಂಡ “ಮಡಿಕೇರಿ ದಸರಾ ಮಹೋತ್ಸವ”ಕ್ಕೆ 235ನೇ ವರ್ಷದ ಸಂಭ್ರಮ ಹಾಗೆ ಮಡಿಕೇರಿ “ದಸರಾ ಜನೋತ್ಸವ”ಕ್ಕೆ 61ನೇ ವರ್ಷದ ಸಂಭ್ರಮ

ಮಡಿಕೇರಿ ದಸರಾ 2025 Madikeri Dasara 2025

ವಿಶ್ವ ವಿಖ್ಯಾತ ಮೈಸೂರು ದಸರಾ ನಾಡಹಬ್ಬದ ನಂತರ ಐತಿಹಾಸಿಕ ಮಡಿಕೇರಿ ದಸರಾ ನಾಡಹಬ್ಬವು ತನ್ನದೇ ಆದ ಮಹತ್ವವನ್ನು ಪಡೆದಿದೆ. ಮಡಿಕೇರಿ ದಸರಾ ವರ್ಷದಿಂದ ವರ್ಷಕ್ಕೆ ತನ್ನ ಆಕರ್ಷಣೆಯನ್ನು ವೃದ್ಧಿಸಿಕೊಂಡೇ ಬರುತ್ತಿದೆ. ಮಡಿಕೇರಿ ದಸರಾ ನಾಡಹಬ್ಬವನ್ನು ಕೊಡಗು ಜಿಲ್ಲೆಯಿಂದಲೂ, ಇತರ ಜಿಲ್ಲೆಗಳಿಂದಲೂ, ಇತರ ರಾಜ್ಯಗಳಿಂದ ಮಾತ್ರವಲ್ಲದೆ, ದೇಶ ವಿದೇಶಗಳಿಂದ ಲಕ್ಷಾಂತರ ಜನರು ವೀಕ್ಷಿಸಲು ಬರುತ್ತಿದ್ದಾರೆ.

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ಮಹಾಲಯ ಅಮವಾಸೆಯ ಮಾರನೆಯ ದಿನದಿಂದ ನಗರದ ನಾಲ್ಕು ಶಕ್ತಿ ದೇವತೆಗಳ ಕರಗವನ್ನು ಸಿಂಗರಿಸಿ ಮೆರವಣಿಗೆಯ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ಹಬ್ಬಕ್ಕೆ ಚಾಲನೆ ದೊರೆಯಲ್ಪಡುತ್ತದೆ. ಒಂಬತ್ತು ದಿನಗಳ ನವರಾತ್ರಿ ಉತ್ಸವದೊಂದಿಗೆ ಹತ್ತನೇ ದಿನದ ವಿಜಯದಶಮಿಯಂದು ನಗರದ ದಶದೇಗುಲಗಳ ದಶಮಂಟಪಗಳೊಂದಿಗೆ, ನಾಲ್ಕು ಶಕ್ತಿ ದೇವತೆಗಳ ಕರಗಗಳ ಶೋಭಾಯಾತ್ರೆಯು ನಡೆಯಲ್ಪಡುತ್ತದೆ.

ಈ ಮಾಹಿತಿಯನ್ನು ಕೊಡಗಿನ ಬಗೆ ಸಿಕ್ಕಿರುವ ಪುರಾಣಗಳು, ಇತಿಹಾಸದ ಪುಟಗಳು ಹಾಗೂ ಮಡಿಕೇರಿ ದಸರಾ ಬಗ್ಗೆ ಮಾಹಿತಿ ತಿಳಿದ ಹಿರಿಯರಿಂದ 1994ನೇ ಇಸವಿಯಲ್ಲಿ ಸಂಗ್ರಹಿಸಲಾಗಿದೆ.

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ಪ್ರಾಸ್ತವಿಕ

1790 ರಲ್ಲಿ ಪ್ರಾರಂಭಗೊಂಡ ಮಡಿಕೇರಿ ದಸರಾ ಮಹೋತ್ಸವಕ್ಕೆ 235ನೇ ವರ್ಷದ ಸಂಭ್ರಮ

ವಿಶ್ವ ವಿಖ್ಯಾತ ಮೈಸೂರು ದಸರಾ ನಾಡಹಬ್ಬದ ನಂತರ ಐತಿಹಾಸಿಕ ಮಡಿಕೇರಿ ದಸರಾ ನಾಡಹಬ್ಬವು ತನ್ನದೇ ಆದ ಮಹತ್ವವನ್ನು ಪಡೆದಿದೆ. ಮಡಿಕೇರಿ ದಸರಾ ವರ್ಷದಿಂದ ವರ್ಷಕ್ಕೆ ತನ್ನ ಆಕರ್ಷಣೆಯನ್ನು ವೃದ್ಧಿಸಿಕೊಂಡೇ ಬರುತ್ತಿದೆ. ಮಡಿಕೇರಿ ದಸರಾ ನಾಡಹಬ್ಬವನ್ನು ಕೊಡಗು ಜಿಲ್ಲೆಯಿಂದಲು, ಇತರ ಜಿಲ್ಲೆಗಳಿಂದಲೂ ಇತರ ರಾಜ್ಯಗಳಿಂದ ಮಾತ್ರವಲ್ಲದೆ, ದೇಶ ವಿದೇಶಗಳಿಂದ ಲಕ್ಷಾಂತರ ಜನರು ವೀಕ್ಷಿಸಲು ಬರುತ್ತಿದ್ದಾರೆ. ಮಹಾಲಯ ಅಮವಾಸೆಯ ಮಾರನೆಯ ದಿನದಿಂದ ನಗರದ ನಾಲ್ಕು ಶಕ್ತಿ ದೇವತೆಗಳ ಕರಗವನ್ನು ಸಿಂಗರಿಸಿ ಮೆರವಣಿಗೆಯ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ಹಬ್ಬಕ್ಕೆ ಚಾಲನೆ ದೊರೆಯಲ್ಪಡುತ್ತದೆ. ಒಂಬತ್ತು ದಿನಗಳ ನವರಾತ್ರಿ ಉತ್ಸವದೊಂದಿಗೆ ಹತ್ತನೇ ದಿನದ ವಿಜಯದಶಮಿಯಂದು ನಗರದ ದಶದೇಗುಲಗಳ ದಶಮಂಟಪಗಳೊಂದಿಗೆ, ನಾಲ್ಕು ಶಕ್ತಿ ದೇವತೆಗಳ ಕರಗಗಳ ಶೋಭಾಯಾತ್ರೆಯು ನಡೆಯಲ್ಪಡುತ್ತದೆ.

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ಮಡಿಕೇರಿ ದಸರಾ

ಇತಿಹಾಸ, ಮಹತ್ವ ಮತ್ತು ವೈಶಿಷ್ಟ್ಯಗಳು

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ವಿಜಯದಶಮಿಯಂದು ರಾತ್ರಿ 10 ಗಂಟೆಗೆ ಪ್ರಾರಂಭವಾಗುವ ಶೋಭಾಯಾತ್ರೆಯು ಮಾರನೆಯ ದಿನ ಸಂಜೆಯವರೆಗೂ ನಡೆಯುತ್ತದೆ. ಈ ಶೋಭಾಯಾತ್ರೆಯು ಮೈಸೂರು ದಸರೆಯ ಶೋಭಾಯಾತ್ರೆಗಿಂತಲೂ ಭಿನ್ನವಾಗಿರುತ್ತದೆ. ಇದೇ ಮಡಿಕೇರಿ ದಸರಾ ಮಹೋತ್ಸವದ ವಿಶಿಷ್ಟತೆ. ಮಡಿಕೇರಿ ದಸರಾ ನಾಡಹಬ್ಬದ ಬಗ್ಗೆ ವಿವರಗಳನ್ನು ನಿಮಗೆ ತಿಳಿಸುವ ಜೊತೆಯಲ್ಲೆ ಮಡಿಕೇರಿ ದಸರಾ ಪ್ರಾರಂಭವಾದ ಇತಿಹಾಸದ ಬಗ್ಗೆ ಹೇಳಬೇಕಾಗಿದೆ. ಇಲ್ಲಿಯವರೆಗೆ ಮಡಿಕೇರಿ ದಸರಾ ನಾಡಹಬ್ಬ ಪ್ರಾರಂಭವಾದ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ, ಆದರೆ ಇದರ ಬಗ್ಗೆ ಒಂದು ಅಧ್ಯಯನ ನಡೆಸಿದಾಗ ಕೆಲವು ಮಹತ್ತರವಾದ ಅಂಶಗಳು ಮಡಿಕೇರಿ ದಸರಾ ಪ್ರಾರಂಭದ ಬಗ್ಗೆ ಇತಿಹಾಸದ ಪುಟಗಳಿಂದ ದೊರೆಯುತ್ತದೆ. ಈ ಕುರಿತು ಮಡಿಕೇರಿ ದಸರಾ ಪ್ರಾರಂಭವಾದ ಹಿನ್ನಲೆ, ಇತಿಹಾಸದ ಬಗ್ಗೆ, ಶಕ್ತಿ ದೇವತೆಗಳ ಕರಗಗಳ ಇತಿಹಾಸ, ದಶದೇಗುಲಗಳ, ದಶಮಂಟಪಗಳ ಬಗ್ಗೆ ವಿವರಗಳನ್ನು ಇಲ್ಲಿ ನಾವು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ತಾ||22-09-2025ರಂದು ಸಂಜೆ 4 ಗಂಟೆಗೆ ಇತಿಹಾಸ ಪ್ರಸಿದ್ದ ಮಡಿಕೇರಿಯ ಗದ್ದುಗೆ ಬಳಿಯಿರುವ ಪಂಪಿನ ಕೆರೆಯ ಬಳಿ ನಗರದ ನಾಲ್ಕು ಶಕ್ತಿದೇವತೆಗಳ ಕರಗಗಳನ್ನು ಸಿಂಗರಿಸಿ ಮಡಿಕೇರಿ ನಗರದ ಮುಖ್ಯ ಬೀದಿಗಳಲ್ಲಿ ಸಂಚರಿಸುವ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ನಾಡಹಬ್ಬಕ್ಕೆ ಚಾಲನೆ ದೊರೆಯಲಿದೆ. ಅಲ್ಲಿಂದ 9 ದಿನಗಳ ನವರಾತ್ರಿ ಉತ್ಸವದೊಂದಿಗೆ, ತಾ|| 01-10-2025ರ ಆಯುಧಪೂಜಾ ಮಹೋತ್ಸವ ಹಾಗೂ ತಾ||02-10-2025ರ ರಾತ್ರಿ 10 ಗಂಟೆಯಿಂದ ನಾಲ್ಕು ಶಕ್ತಿದೇವತೆಗಳ ಕರಗಗಳೊಂದಿಗೆ ದಶದೇಗುಲಗಳ ದಶಮಂಟಪಗಳ ಭವ್ಯ ಶೋಭಾಯಾತ್ರೆಯು ಮಡಿಕೇರಿ ನಗರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ತಾ||. 03-10-2024 ರಂದು ಬನ್ನಿ ಮಂಟಪದಲ್ಲಿ ಬನ್ನಿ ಕಡೆಯುವ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ನಾಡ ಹಬ್ಬಕ್ಕೆ ತೆರೆ ಬೀಳಲಿದೆ.

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ಮಡಿಕೇರಿ ದಸರಾ ಉತ್ಸವ

  • ಕರಗ ಶಕ್ತಿ ದೇವತೆಗಳ ಇತಿಹಾಸ
  • ಕರಗ: ಕರಗ ಎಂದರೇನು? ಇದರಲ್ಲಿ ಏನಿದೆ?
  • ಕರಗವನ್ನು ಹೊರುವಂತಹ ಅರ್ಚಕರ ವ್ರತ ಮತ್ತು ನಿಯಮಗಳು:
  • ಕರಗಗಳ ಮೊದಲ ದಿನದ ಪೂಜೆ:
  • ಕರಗಗಳ ನಗರ ಸಂಚಾರ:
  • ವಿಜಯದಶಮಿ ದಿನ ಕರಗೋತ್ಸವ ಹಾಗೂ ಮಡಿಕೇರಿ ದಸರಾ ಜನೋತ್ಸವ:
  • ಕರಗಗಳ ಕುಂಭ ಪೂಜೆ:

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ಮಡಿಕೇರಿ ದಸರಾ ಇತಿಹಾಸ

  • ಮಡಿಕೇರಿ ದಸರಾ ಪ್ರಾರಂಭವಾದ ಹಿನ್ನಲೆ
  • ಬ್ರಿಟೀಷರ ಕಾಲದಲ್ಲಿ ಮಡಿಕೇರಿ ದಸರಾ
  • ಸ್ವಾತಾಂತ್ರ್ಯಾನಂತರದ ಮಡಿಕೇರಿ ದಸರಾ

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ಮಡಿಕೇರಿ ದಸರಾ ಶೀರ್ಷಿಕೆ

ದಶದೇಗುಲಗಳು ಹಾಗೂ ದಶಮಂಟಪಗಳ ಸಂಪೂರ್ಣ ಮಾಹಿತಿ

ಮಡಿಕೇರಿ ದಸರಾ ಮಂಟಪಗಳ ಚಿತ್ರ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಐತಿಹಾಸಿಕ ಮಡಿಕೇರಿ ದಸರಾ 2025: ಸೆಪ್ಟೆಂಬರ್ 22ರಂದು ಚಾಲನೆ

ಮಡಿಕೇರಿ ದಸರಾ 2025: ಐತಿಹಾಸಿಕ ಸಂಭ್ರಮಕ್ಕೆ ಸೆಪ್ಟೆಂಬರ್ 22ರಂದು ಚಾಲನೆ ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ 2025ರ ಸೆಪ್ಟೆಂಬರ್ 22ರ ಸೋಮವಾರದಂದು ವಿಧ್ಯುಕ್ತ ಚಾಲನೆ ದೊರೆಯಲಿದೆ. ಮಡಿಕೇರಿ ನಗರದ ಪ್ರಮುಖ ನಾಲ್ಕು ಶಕ್ತಿ ದೇವತೆಗಳ ಕರಗಗಳಿಗೆ ಪಂಪಿನಕೆರೆ ಬಳಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಮೆರವಣಿಗೆ ಆರಂಭಿಸುವ ಮೂಲಕ ಈ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಈ ಬಾರಿ ಒಟ್ಟು 11 ದಿನಗಳ ಕಾಲ ಈ ದಸರಾ ಜನೋತ್ಸವವು ನಡೆಯಲಿದೆ. ಮಡಿಕೇರಿಯ ನಾಲ್ಕು ಶಕ್ತಿದೇವತೆಗಳಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ, [...]

ಮಡಿಕೇರಿ ದಸರಾ 2025

ಪೌರಾಣಿಕ ಕಥೆಗಳು, ಅದ್ಭುತ ಆಚರಣೆಗಳು ಮತ್ತು ಸಾಂಸ್ಕೃತಿಕ ವೈಭವದ ಹಬ್ಬ.

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ಮಡಿಕೇರಿ ದಸರಾ 2025ರ ಹೆಚ್ಚಿನ ಮಾಹಿತಿಗಾಗಿ ಡೌನ್‌ಲೋಡ್‌ ಮಾಡಿ ಸರ್ಚ್‌ ಕೂರ್ಗ್‌ App

ಪ್ರಮುಖ ಮಾಹಿತಿ

  • •

    ದಸರಾ ಉತ್ಸವ: ಮಡಿಕೇರಿ ದಸರಾ ಉತ್ಸವವು ನಾಲ್ಕು ಶಕ್ತಿ ದೇವತೆಗಳ ಆರಾಧನೆ ಮತ್ತು ಹತ್ತು ದಿನಗಳ ವೈಭವದ ಉತ್ಸವಕ್ಕೆ ಹೆಸರುವಾಸಿಯಾಗಿದೆ.
  • •

    ಜೀವಂತ ದೃಶ್ಯಗಳು: ವಿಶಿಷ್ಟವಾದ ಕಲಾ ಪ್ರಕಾರಗಳು, ಪೌರಾಣಿಕ ಕಥೆಗಳನ್ನು ಆಧರಿಸಿದ ಅದ್ಭುತ ದೃಶ್ಯಗಳು ಮೆರವಣಿಗೆಯಲ್ಲಿ ಪ್ರದರ್ಶನಗೊಳ್ಳುತ್ತವೆ.
  • •

    ಕರಗ ಮಹೋತ್ಸವ: ಈ ಹಬ್ಬದ ಪ್ರಮುಖ ಆಕರ್ಷಣೆಯಾದ ಕರಗ ಮಹೋತ್ಸವವು ರಾತ್ರಿಪೂರ್ತಿ ನಡೆಯುವ ವರ್ಣರಂಜಿತ ಮೆರವಣಿಗೆಯಾಗಿದೆ.

Search Coorg Media
Search Coorg Media
Articles: 938
5 1 vote
Article Rating
Subscribe
Notify of
guest
0 Comments
Newest
Oldest Most Voted
0
Would love your thoughts, please comment.x
()
x