ಮುಳಿಯ ಗೋಲ್ಡ್ & ಡೈಮಂಡ್ಸ್: ಮಾರ್ಚ್ 27ರಿಂದ “ಡೈಮಂಡ್ ಫೆಸ್ಟ್” ಆರಂಭ – ಆಕರ್ಷಕ ಉಡುಗೊರೆಗಳ ಮಹಾಪೂರ!

ಮುಳಿಯ ಡೈಮಂಡ್ ಫೆಸ್ಟ್ - ಮಾರ್ಚ್ 27ರಿಂದ
ಮುಳಿಯ ಗೋಲ್ಡ್ & ಡೈಮಂಡ್ಸ್: ಮಾರ್ಚ್ 27ರಿಂದ “ಡೈಮಂಡ್ ಫೆಸ್ಟ್” ಆರಂಭ – ಆಕರ್ಷಕ ಉಡುಗೊರೆಗಳ ಮಹಾಪೂರ!

ಮುಳಿಯ ಗೋಲ್ಡ್ & ಡೈಮಂಡ್ಸ್: ಮಾರ್ಚ್ 27ರಿಂದ "ಡೈಮಂಡ್ ಫೆಸ್ಟ್" ಆರಂಭ - ಆಕರ್ಷಕ ಉಡುಗೊರೆಗಳ ಮಹಾಪೂರ!

ಪುತ್ತೂರು: ಪ್ರಸಿದ್ಧ ಆಭರಣ ಸಂಸ್ಥೆಯಾದ ಮುಳಿಯ ಗೋಲ್ಡ್ & ಡೈಮಂಡ್ಸ್‌ ತನ್ನ ಗ್ರಾಹಕರಿಗಾಗಿ “ಡೈಮಂಡ್ ಫೆಸ್ಟ್” ವಿಶೇಷ ಉತ್ಸವವನ್ನು ಮಾರ್ಚ್ 27ರಿಂದ ಆರಂಭಿಸುತ್ತಿದೆ.

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

‘ವೈಡೆಸ್ಟ್ ರೇಂಜ್, ಎಂಡ್‌ಲೆಸ್ ವಾವ್ಸ್!’ ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾವರಣ ಪ್ರಿಯರನ್ನು ಕೈಬೀಸಿ ಕರೆಯುತ್ತಿದೆ. ಮದುವೆ ಹಾಗೂ ಹಬ್ಬಗಳ ಸೀಸನ್‌ಗಳನ್ನು ಗಮನದಲ್ಲಿಟ್ಟುಕೊಂಡು ವಿವಿಧ ವಿನ್ಯಾಸಗಳ ಹಾರಗಳು, ಕಿವಿಯೋಲೆಗಳು, ಉಂಗುರಗಳು ಸೇರಿದಂತೆ ಹಲವಾರು ನವನವೀನ ಆಭರಣಗಳು ಈ ಉತ್ಸವದಲ್ಲಿ ಜನಾಕರ್ಷಣೆಯಾಗಿದೆ.

🎁 ವಿಶೇಷ ಆಫರ್‌ಗಳು ಮತ್ತು ಬಹುಮಾನಗಳು:

  • ಖಚಿತ ಉಡುಗೊರೆ: ₹50,000 ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್.
  • ಬಂಪರ್ ಬಹುಮಾನ: ಲಕ್ಕಿ ಡ್ರಾ ಮೂಲಕ ಎಲೆಕ್ಟ್ರಿಕ್ ಸ್ಕೂಟರ್ ಗೆಲ್ಲುವ ಸುವರ್ಣ ಅವಕಾಶ.
  • ಎಕ್ಸ್‌ಚೇಂಜ್ ಸೌಲಭ್ಯ: ವಜ್ರದ ಆಭರಣಗಳ ಮೇಲೆ 95% ಎಕ್ಸ್‌ಚೇಂಜ್ ಮತ್ತು 90% ಬೈಬ್ಯಾಕ್ ಸೌಲಭ್ಯ.

ಅಮೂಲ್ಯ ಡೈಮಂಡ್ಸ್‌ ಮತ್ತು ಕಿಸ್ನ ಡೈಮಂಡ್ & ಗೋಲ್ಡ್ ಜ್ಯುವೆಲ್ಲರಿ ಬ್ರ್ಯಾಂಡ್‌ಗಳು ಜೊತೆಯಾಗಿ ನಡೆಸುತ್ತಿರುವ ಈ ಉತ್ಸವ ಗುಣಮಟ್ಟ ಮತ್ತು ವೈವಿಧ್ಯತೆಯಲ್ಲಿಯೂ ಗಮನ ಸೆಳೆಯುತ್ತಿದೆ. ಹಳೆಯ ಆಭರಣಗಳನ್ನು ಹೊಸದಾಗಿ ಪರಿವರ್ತಿಸಿಕೊಳ್ಳಲು ಇದು ಅತ್ಯುತ್ತಮ ಸಮಯ ಎಂದು ಸಂಸ್ಥೆ ತಿಳಿಸಿದೆ.

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

📍 ಈ ನಾಲ್ಕು ಶಾಖೆಗಳಲ್ಲಿ ಲಭ್ಯ:

ಗ್ರಾಹಕರು ತಮ್ಮ ಸಮೀಪದ ಮುಳಿಯ ಶೋರೂಮ್‌ಗಳಿಗೆ ಭೇಟಿ ನೀಡಿ ಈ ವಿಶೇಷ ಆಫರ್‌ಗಳನ್ನು ತಮ್ಮದಾಗಿಸಿಕೊಳ್ಳಬಹುದು:

ಪುತ್ತೂರು ಬೆಳ್ತಂಗಡಿ ಮಡಿಕೇರಿ ಗೋಣಿಕೊಪ್ಪ

ಉತ್ಸವದ ಕುರಿತು ಪ್ರತಿಕ್ರಿಯಿಸಿದ ಸಂಸ್ಥೆಯ ಶಾಖಾ ಪ್ರಂಬಂಧಕರು, "ಗ್ರಾಹಕರಿಗೆ ಅತ್ಯುತ್ತಮ ಗುಣಮಟ್ಟದ ಆಭರಣಗಳನ್ನು ಸ್ಪರ್ಧಾತ್ಮಕ ಬೆಲೆಯಲ್ಲೇ ಒದಗಿಸುವುದು ನಮ್ಮ ಉದ್ದೇಶ. ಈ ಡೈಮಂಡ್ ಫೆಸ್ಟ್ ಮೂಲಕ ಹೆಚ್ಚಿನ ಜನರಿಗೆ ವಿಶೇಷ ಅನುಭವ ನೀಡಲು ನಾವು ಸಜ್ಜಾಗಿದ್ದೇವೆ," ಎಂದು ತಿಳಿಸಿದ್ದಾರೆ.

Search Coorg Media
Search Coorg Media
Articles: 938
5 1 vote
Article Rating
Subscribe
Notify of
guest
0 Comments
Newest
Oldest Most Voted
0
Would love your thoughts, please comment.x
()
x