Reading Time: 4 minutes
ವೀರರಾಜೇಂದ್ರಪೇಟೆಯ ಇತಿಹಾಸ ಪ್ರಸಿದ್ದ ಗೌರಿ-ಗಣೇಶೋತ್ಸವ-2019
ತಾರೀಖು: 02-09-2019ನೇ ಸೋಮವಾರ ಪೂರ್ವಾಹ್ನ 10.30ಗಂಟೆಗೆ ಶ್ರೀ ಗಣಪತಿ ಉತ್ಸವ ಮೂರ್ತಿ ಪ್ರತಿಷ್ಠಾಪನಾಪೂರ್ವಕ ಪ್ರಾರಂಭವಾಗಿ ತಾರೀಖು: 12-09-2019ನೇ ಗುರುವಾರ ವಿಸರ್ಜನಾಪರ್ಯಂತ ಜರುಗಲಿದೆ. ಸರ್ವರೂ ಬಂಧು ಮಿತ್ರರೊಡಗೂಡಿ ವಿರಾಜಪೇಟೆ ಗಣೇಶೊತ್ಸವಕ್ಕೆ ಆಗಮಿಸಿ ಯಶಸ್ವಿಗೊಳಿಸಲು ಸಹಕರಿಸಬೇಕಾಗಿ ನಮ್ಮೆಲ್ಲರ ಅಪೇಕ್ಷೆ.