madikeridasara 2021

Search Kodagu Widget
Official

ಸರ್ಚ್‌ ಕೂರ್ಗ್‌ ಸುದ್ದಿ ಅಪ್‌ಡೇಟ್ಸ್

ಕೊಡಗಿನ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮೊಂದಿಗೆ ಇರಿ

ಮಡಿಕೇರಿ ದಸರಾ 2021

ಪ್ರಾಸ್ತವಿಕ

   ವಿಶ್ವ ವಿಖ್ಯಾತ ಮೈಸೂರು ದಸರಾ ನಾಡಹಬ್ಬದ ನಂತರ ಐತಿಹಾಸಿಕ ಮಡಿಕೇರಿ ದಸರಾ ನಾಡಹಬ್ಬವು ತನ್ನದೇ ಆದ ಮಹತ್ವವನ್ನು ಪಡೆದಿದೆ. ಮಡಿಕೇರಿ ದಸರಾ ವರ್ಷದಿಂದ ವರ್ಷಕ್ಕೆ ತನ್ನ ಆಕರ್ಷಣೆಯನ್ನು ವೃದ್ಧಿಸಿಕೊಂಡೇ ಬರುತ್ತಿದೆ. ಮಡಿಕೇರಿ ದಸರಾ ನಾಡಹಬ್ಬವನ್ನು ಕೊಡಗು ಜಿಲ್ಲೆಯಿಂದಲು, ಇತರ ಜಿಲ್ಲೆಗಳಿಂದಲೂ ಇತರ ರಾಜ್ಯಗಳಿಂದ ಮಾತ್ರವಲ್ಲದೆ, ದೇಶ ವಿದೇಶಗಳಿಂದ ಲಕ್ಷಾಂತರ ಜನರು ವೀಕ್ಷಿಸಲು ಬರುತ್ತಿದ್ದಾರೆ. ಮಹಾಲಯ ಅಮವಾಸೆಯ ಮಾರನೆಯ ದಿನದಿಂದ ನಗರದ ನಾಲ್ಕು ಶಕ್ತಿ ದೇವತೆಗಳ ಕರಗವನ್ನು ಸಿಂಗರಿಸಿ ಮೆರವಣಿಗೆಯ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ಹಬ್ಬಕ್ಕೆ ಚಾಲನೆ ದೊರೆಯಲ್ಪಡುತ್ತದೆ. ಒಂಬತ್ತು ದಿನಗಳ ನವರಾತ್ರಿ ಉತ್ಸವದೊಂದಿಗೆ ಹತ್ತನೇ ದಿನದ ವಿಜಯದಶಮಿಯಂದು ನಗರದ ದಶದೇಗುಲಗಳ ದಶಮಂಟಪಗಳೊಂದಿಗೆ, ನಾಲ್ಕು ಶಕ್ತಿ ದೇವತೆಗಳ ಕರಗಗಳ ಶೋಭಾಯಾತ್ರೆಯು ನಡೆಯಲ್ಪಡುತ್ತದೆ. ವಿಜಯದಶಮಿಯಂದು ರಾತ್ರಿ 10ಗಂಟೆಗೆ ಪ್ರಾರಂಭವಾಗುವ ಶೋಭಾಯಾತ್ರೆಯು ಮಾರನೆಯ ದಿನ ಸಂಜೆಯ ವರೆಗೂ ನಡೆಯುತ್ತದೆ. ಈ ಶೋಭಾಯಾತ್ರೆಯು ಮೈಸೂರು ದಸರೆಯ ಶೋಭಾಯಾತ್ರೆಗಿಂತಲೂ ಭಿನ್ನವಾಗಿರುತ್ತದೆ. ಇದೇ ಮಡಿಕೇರಿ ದಸರಾ ಮಹೋತ್ಸವದ ವಿಶಿಷ್ಟ. ಮಡಿಕೇರಿ ದಸರಾ ನಾಡಹಬ್ಬದ ಬಗ್ಗೆ ವಿವರಗಳನ್ನು ನಿಮಗೆ ತಿಳಿಸುವ ಜೊತೆಯಲ್ಲೆ ಮಡಿಕೇರಿ ದಸರಾ ಪ್ರಾರಂಭವಾದ ಇತಿಹಾಸದ ಬಗ್ಗೆ ಹೇಳಬೇಕಾಗಿದೆ. ಇಲ್ಲಿಯವರೆಗೆ ಮಡಿಕೇರಿ ದಸರಾ ನಾಡಹಬ್ಬ ಪ್ರಾರಂಭವಾದ ಬಗ್ಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ, ಆದರೆ ಇದರ ಬಗ್ಗೆ ಒಂದು ಅಧ್ಯಯನ ನಡೆಸಿದಾಗ ಕೆಲವು ಮಹತ್ತರವಾದ ಅಂಶಗಳು ಮಡಿಕೇರಿ ದಸರಾ ಪ್ರಾರಂಭದ ಬಗ್ಗೆ ಇತಿಹಾಸದ ಪುಟಗಳಿಂದ ದೊರೆಯುತ್ತದೆ. ಈ ಕುರಿತು ಮಡಿಕೇರಿ ದಸರಾ ಪ್ರಾರಂಭವಾದ ಹಿನ್ನಲೆ, ಇತಿಹಾಸದ ಬಗ್ಗೆ, ಶಕ್ತಿ ದೇವತೆಗಳ ಕರಗಗಳ ಇತಿಹಾಸ, ದಶದೇಗುಲಗಳ, ದಶಮಂಟಪಗಳ ಬಗ್ಗೆ ವಿವರಗಳನ್ನು ಇಲ್ಲಿ ನಾವು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ.

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ತಾ||07-10-2021ರಂದು ಸಂಜೆ 4 ಗಂಟೆಗೆ ಇತಿಹಾಸ ಪ್ರಸಿದ್ದ ಮಡಿಕೇರಿಯ ಗದ್ದುಗೆ ಬಳಿಯಿರುವ ಪಂಪಿನ ಕೆರೆಯ ಬಳಿ ನಗರದ ನಾಲ್ಕು ಶಕ್ತಿದೇವತೆಗಳ ಕರಗಗಳನ್ನು ಸಿಂಗರಿಸಿ ಮಡಿಕೇರಿ ನಗರದ ಮುಖ್ಯ ಬೀದಿಗಳಲ್ಲಿ ಸಂಚರಿಸುವ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ನಾಡಹಬ್ಬಕ್ಕೆ ಚಾಲನೆ ದೊರೆಯಲಿದೆ.
ಅಲ್ಲಿಂದ 9 ದಿನಗಳ ನವರಾತ್ರಿ ಉತ್ಸವದೊಂದಿಗೆ, ತಾ|| 14-10-2021ರ ಆಯುಧಪೂಜಾ ಮಹೋತ್ಸವ ಹಾಗೂ ತಾ||15-10-2021ರ ರಾತ್ರಿ 10 ಗಂಟೆಯಿಂದ ನಾಲ್ಕು ಶಕ್ತಿದೇವತೆಗಳ ಕರಗ ಗಳೊಂದಿಗೆ ದಶದೇಗುಲಗಳ ದಶಮಂಟಪಗಳ ಭವ್ಯ ಶೋಭಾಯಾತ್ರೆಯು ಮಡಿಕೇರಿ ನಗರದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ತಾ||. 16-10-2021 ರಂದು ಬನ್ನಿ ಮಂಟಪದಲ್ಲಿ ಬನ್ನಿ ಕಡೆಯುವ ಮೂಲಕ ಐತಿಹಾಸಿಕ ಮಡಿಕೇರಿ ದಸರಾ ನಾಡ ಹಬ್ಬಕ್ಕೆ ತೆರೆ ಬೀಳಲಿದೆ.

Click on Image to View More
Click on Image to View More
Click on Image to View More
Click on Image to View More
Click on Image to View More

ಶ್ರೀ ಪೇಟೆ ರಾಮಮಂದಿರ
156
ನೇ ವರ್ಷಾಚರಣೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೇಚೂರು ಶ್ರೀರಾಮ ಮಂದಿರ
ದೇಚೂರು ಶ್ರೀರಾಮ ಮಂದಿರದ ದಸರಾ ಸಮಿತಿ
103ನೇ ವರ್ಷಾಚರಣೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶ್ರೀ ದಂಡಿನ ಮಾರಿಯಮ್ಮ ದೇವಾಲಯ
ದಂಡಿನ ಮಾರಿಯಮ್ಮ ದಸರಾ ಸಮಿತಿ

91
ನೇ ವರ್ಷಾಚರಣೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ಶ್ರೀ ಚೌಡೇಶ್ವರಿ ದೇವಾಲಯ
ಶ್ರೀ ಚೌಡೇಶ್ವರಿ ಬಾಲಕ ಭಕ್ತ ಮಂಡಳಿ ದಸರಾ ಸಮಿತಿ

59
ನೇ ವರ್ಷಾಚರಣೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶ್ರೀ ಕಂಚಿ ಕಾಮಾಕ್ಷಿ ದೇವಾಲಯ
ಕಂಚಿ ಕಾಮಾಕ್ಷಿ ಬಾಲಕ ಮಂಡಳಿ ದಸರಾ ಸಮಿತಿ

58
ನೇ ವರ್ಷಾಚರಣೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕುಂದುರು ಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯ
ಕುಂದುರುಮೊಟ್ಟೆ ಶ್ರೀ ಚೌಟಿಮಾರಿಯಮ್ಮ ದೇವಸ್ಥಾನ ದಸರಾ ಉತ್ಸವ ಸಮಿತಿ

48
ನೇ  ವರ್ಷಾಚರಣೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶ್ರೀ ಕೊದಂಡ ರಾಮ ದೇವಾಲಯ
ಶ್ರೀ ಕೊದಂಡ ರಾಮ ದೇವಾಲಯ ದಸರಾ ಸಮಿತಿ

47
ನೇ ವರ್ಷಾಚರಣೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್

ಶ್ರೀ ಕೋಟೆ ಮಾರಿಯಮ್ಮ ದೇವಾಲಯ
ಕೋಟೆಮಾರಿಯಮ್ಮ ಯುವಕ ಮಿತ್ರ ಮಂಡಳಿ

46
ನೇ ವರ್ಷಾಚರಣೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶ್ರೀ ಕೋಟೆ ಮಹಾ ಗಣಪತಿ ದೇವಾಲಯ
ಶ್ರೀ ಕೋಟೆ ಮಹಾ ಗಣಪತಿ ದಸರಾ ಮಂಟಪ ಸಮಿತಿ

45
ನೇ ವರ್ಷಾಚರಣೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶ್ರೀ ಕರವಲೆ ಮಹಿಷಿಮರ್ದಿನಿ ಭಗವತಿ ದೇವಸ್ಥಾನ
ಶ್ರೀ ಕರವಲೆ ಭಗವತಿ ದಸರಾ ಉತ್ಸವ ಸಮಿತಿ

26
ನೇ ವರ್ಷಾಚರಣೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Click on Image to View More

Loading…

⚡ NO FOMO • 100% ಕೊಡಗು ವೈಬ್ಸ್
ಕೊಡಗಿನ ಅಪ್ಡೇಟ್ಸ್ & ಸಂದರ್ಶನಗಳು ಮಿಸ್ ಆದ್ರೆ ಹೆಂಗೆ ಬ್ರೋ? 📲🔥

ಸುದ್ದಿ, ವಿಶೇಷ ಇಂಟರ್ವ್ಯೂಗಳು 🎙️ ಹಾಗೂ ಪ್ರಮುಖ ಕಂಟೆಂಟ್ಸ್‌ಗಳಿಗೆ ಈಗಲೇ ಆ್ಯಪ್ ಡೌನ್‌ಲೋಡ್ ಮಾಡಿ!

📲 ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 👉
🆓 100% ಉಚಿತ • ಲೈಟ್‌ವೈಟ್ ಆ್ಯಪ್
Search Coorg Media
Search Coorg Media
Articles: 938