ಕೊಂಗಂಡ. ಪಿ. ವಾಸು ಮುದ್ದಯ್ಯ, ಸಹಕಾರಿಗಳು: ರುದ್ರುಗುಪ್ಪೆ. Rudraguppe
ಕೊಂಗಂಡ. ಪಿ. ವಾಸು ಮುದ್ದಯ್ಯ, ಸಹಕಾರಿಗಳು: ರುದ್ರುಗುಪ್ಪೆ. Rudraguppe ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ರುದ್ರುಗುಪ್ಪೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಕೊಂಗಂಡ ಪಿ. ವಾಸು ಮುದ್ದಯ್ಯನವರು ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. 1994ರಲ್ಲಿ ಗ್ರಾಮ ಪಂಚಾಯತಿ ಸದಸ್ಯರಾಗಿ ಆಯ್ಕೆಗೊಂಡ ಶ್ರೀಯುತರು ಸಾಮಾಜಿಕ ಕಳಕಳಿ ಸಮಾಜಸೇವೆ ಮಾಡುವ ನಿಟ್ಟಿನಲ್ಲಿ…

