ಪಟ್ಟಡ ಮನು ರಾಮಚಂದ್ರ, ಸಹಕಾರಿಗಳು: ಬೇಟೋಳಿ. Betoli

ಪಟ್ಟಡ ಮನು ರಾಮಚಂದ್ರ, ಸಹಕಾರಿಗಳು: ಬೇಟೋಳಿ. Betoli ಪಟ್ಟಡ ಮನು ರಾಮಚಂದ್ರರವರು ಕೊಡಗು ಜಿಲ್ಲೆಯ ವೀರಾಜಪೇಟೆ ತಾಲ್ಲೂಕಿನ ಬೇಟೋಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಬೇಟೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದಾರೆ. ಜನಸೇವೆ ಹಾಗೂ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೇವೆ ಸಲ್ಲಿಸುವ ದೃಷ್ಠಿಕೋನದಿಂದ ಸಹಕಾರ ಕ್ಷೇತ್ರಕ್ಕೆ ಧುಮುಕಿದ ಪಟ್ಟಡ ಮನು ರಾಮಚಂದ್ರರವರು,…









