
Category ಕಣ್ಣಂಗಾಲ



ಕರ್ನಲ್ ಕಂಡ್ರತಂಡ ಸಿ. ಸುಬ್ಬಯ್ಯ(ವಿಶಿಷ್ಟ ಸೇವಾ ಪದಕ), ಸಹಕಾರಿಗಳು: ಬೈರಂಬಾಡ. Byrambada
Reading Time: 9 minutesಕರ್ನಲ್ ಕಂಡ್ರತಂಡ ಸಿ. ಸುಬ್ಬಯ್ಯ(ವಿಶಿಷ್ಟ ಸೇವಾ ಪದಕ), ಸಹಕಾರಿಗಳು: ಬೈರಂಬಾಡ. Byrambada ಭಾರತೀಯ ಸೇನೆಯಲ್ಲಿ ವಿಶಿಷ್ಟ ಸೇವಾ ಪದಕ ಪಡೆದಿರುವ ಕರ್ನಲ್ ಕಂಡ್ರತಂಡ ಸಿ. ಸುಬ್ಬಯ್ಯನವರು ಕೊಡಗು ಜಿಲ್ಲೆಯ ವೀರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಬೈರಂಬಾಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ.…