Category ಸಂಪಾಜೆ – Sampaje

ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ, ಕಲ್ಲುಗುಂಡಿ – ಸಂಪಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಕೊಡಗು.Kallugundi-Sampaje
ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನ, ಕಲ್ಲುಗುಂಡಿ – ಸಂಪಾಜೆ ದೇವಾಲಯದ ಬಗ್ಗೆ ಒಂದು ಶತಮಾನಕ್ಕೂ ಅಧಿಕ ವರ್ಷಗಳ ಇತಿಹಾಸ ಹೊಂದಿರುವ ಕಲ್ಲುಗುಂಡಿ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ವರ್ಷಂಪ್ರತಿ ಮಾರ್ಚ್ ತಿಂಗಳಿನಲ್ಲಿ ಒತ್ತೆಕೋಲ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತೀ ಎತ್ತರದ ದೊಡ್ಡ ಮೇಲೇರಿಯನ್ನು ಹಾಕಿ ವಿಷ್ಣುಮೂರ್ತಿ ದೈವ ಅಗ್ನಿ ಸೇವೆ ನಡೆಸುವ ಕಲ್ಲುಗುಂಡಿ ಒತ್ತೆಕೋಲ ಪ್ರಸಿದ್ಧವಾದುದು…
