ಅಂತರ ದಕ್ಷಿಣ ವಲಯದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ
Reading Time: 2 minutesಅಂತರ ದಕ್ಷಿಣ ವಲಯದ ಬಾಲಕಿಯರ ಹಾಕಿ ಪಂದ್ಯಾವಳಿಗೆ ಚಾಲನೆ ಮಡಿಕೇರಿ ಫೆ.07: ಭಾರತೀಯ ಕ್ರೀಡಾ ಪ್ರಾಧಿಕಾರ(ಸಾಯಿ)ದಿಂದ ‘ಅಂತರ ದಕ್ಷಿಣ ವಲಯದ’ ಬಾಲಕಿಯರ ಹಾಕಿ ಪಂದ್ಯಾವಳಿಗೆ ನಗರದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಕಿ ಟರ್ಫ್ ಮೈದಾನದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಷ್ಮಯಿ ಅವರು ಮಂಗಳವಾರ ಚಾಲನೆ ನೀಡಿದರು. …